ಕೊಹ್ಲಿಯಲ್ಲಿ ಆಸ್ಟ್ರೇಲಿಯನ್ನರ ಸ್ವಭಾವ ಹೆಚ್ಚಿದೆ: ಗ್ರೆಗ್ ಚಾಪೆಲ್

Webdunia
ಶನಿವಾರ, 12 ಡಿಸೆಂಬರ್ 2020 (10:00 IST)
ಸಿಡ್ನಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯೇತರ ಆದರೆ ಆಸ್ಟ್ರೇಲಿಯಾ ಆಟಗಾರರ ಸ್ವಭಾವ ಹೊಂದಿರುವ ಆಟಗಾರ ಎಂದು ಟೀಂ ಇಂಡಿಯಾ ಮಾಜಿ ಕೋಚ್ ಗ್ರೆಗ್ ಚಾಪೆಲ್ ಅಭಿಪ್ರಾಯಪಟ್ಟಿದ್ದಾರೆ.


‘ಹಿಂದಿನ ಹಲವು ಭಾರತೀಯ ಕ್ರಿಕೆಟಿಗರು ತಮ್ಮ ಎದುರಾಳಿಗಳ ವಿರುದ್ಧ ಗಾಂಧೀವಾದಿಗಳಂತೆ ಆಟವಾಡುತ್ತಿದ್ದರು. ಸೌರವ್ ಗಂಗೂಲಿ ಈ ಸ್ವಭಾವವನ್ನು ಬದಲಿಸಿ ಆಕ್ರಮಣಕಾರಿ ಮನೋಭಾವ ತರಲು ಯತ್ನಿಸಿದ ಮೊದಲ ನಾಯಕ. ಕೊಹ್ಲಿ ಎಲ್ಲರಿಗಿಂತ ಭಿನ್ನ. ಅವರು ಮೆತ್ತಗಿರುವುದನ್ನು ಇಷ್ಟಪಡುವುದೇ ಇಲ್ಲ. ಎದುರಾಳಿಗಳ ಜತೆ ಆಸ್ಟ್ರೇಲಿಯನ್ನರಂತೆ ಆಕ್ರಮಣಕಾರಿಯಾಗಿರುತ್ತಾರೆ’ ಎಂದು ಚಾಪೆಲ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

ಮುಂದಿನ ಸುದ್ದಿ
Show comments