Webdunia - Bharat's app for daily news and videos

Install App

‘ಐ ಆಮ್ ಸಾರಿ’ ಎಂದರು ಹಾರ್ದಿಕ್ ಪಾಂಡ್ಯ! ಯಾರಿಗೆ? ನೀವೇ ಓದಿ

Webdunia
ಬುಧವಾರ, 15 ನವೆಂಬರ್ 2017 (08:32 IST)
ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸಾರಿ ಎಂದಿದ್ದಾರೆ. ಆದರೆ ಯಾಕೆ? ಯಾರಿಗೆ ಎಂದು ನೀವು ಕೇಳಬಹುದು. ಹಾಗಿದ್ದರೆ ಈ ಸುದ್ದಿ ಓದಿ.

 
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ವಿಶ್ರಾಂತಿ ಪಡೆಯಲೆಂದು ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ. ಇದಕ್ಕೆ ಹಲವು ಪ್ರಶ್ನೆಗಳು ಎದ್ದಿವೆ. ಹಾರ್ದಿಕ್ ಕಡಿಮೆ ಕ್ರಿಕೆಟ್ ಆಡಿದ್ದಾರೆ. ಹಾಗಿದ್ದರೂ ವಿಶ್ರಾಂತಿ ನೆಪ ಹೇಳಿದ್ದಾರೆ ಎಂದು ಕೆಲವರು ಆಕ್ಷೇಪಿಸಿದ್ದಾರಂತೆ.

ಇದಕ್ಕೆ ಪ್ರತಿಕ್ರಿಯಿಸಿರುವ ಹಾರ್ದಿಕ್ ‘ನಾನು ಕಳೆದ ಒಂದು ವರ್ಷದಲ್ಲಿ 30 ಏಕದಿನ, 25 ಟಿ20 ಮತ್ತು 3 ಟೆಸ್ಟ್ ಪಂದ್ಯಗಳನ್ನು ಆಡಿದ್ದೇನೆ. ಒಬ್ಬ ಆಲ್ ರೌಂಡರ್ ಗೆ ಇದು ಬಹಳ ಸವಾಲೇ ಸರಿ. ಹಾಗಿದ್ದರೂ ನಾನು ಕಡಿಮೆ ಕ್ರಿಕೆಟ್ ಆಡಿದ್ದೇನೆಂದು ಕಾಮೆಂಟ್ ಮಾಡುವವರಿದ್ದರೆ ಅವರಿಗೆ ನಾನು ಹೇಳುವುದೊಂದೇ ‘ಐ ಆಮ್ ಸಾರಿ’ ಎಂದು ಪಾಂಡ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments