Webdunia - Bharat's app for daily news and videos

Install App

ದುಬಾರಿ ವಾಚ್ ನಿಂದ ಏರ್ ಪೋರ್ಟ್ ನಲ್ಲಿ ಸಿಕ್ಕಿಬಿದ್ದ ಹಾರ್ದಿಕ್ ಪಾಂಡ್ಯ

Webdunia
ಮಂಗಳವಾರ, 16 ನವೆಂಬರ್ 2021 (09:15 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ತಮ್ಮ ದುಬಾರಿ ಬೆಲೆಯ ವಾಚ್ ನಿಂದಾಗಿ ಮುಂಬೈ  ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಟಿ20 ವಿಶ್ವಕಪ್ ತಂಡದ ಭಾಗವಾಗಿದ್ದ ಹಾರ್ದಿಕ್ ದುಬೈನಿಂದ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ವೇಳೆ ತಪಾಸಣೆ ನಡೆಸುವಾಗ 5 ಕೋಟಿ ಮೌಲ್ಯದ ಎರಡು ವಾಚ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ಮೊದಲು ಹಾರ್ದಿಕ್ ಸಹೋದರ ಕೃನಾಲ್ ಕೂಡಾ ಇದೇ ರೀತಿ ದುಬಾರಿ ಬೆಲೆಯ ವಾಚ್ ನಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಹಾರ್ದಿಕ್ ಬಳಿಯಿದ್ದ ವಾಚ್ ಗಳಿಗೆ ಬಿಲ್ ಅಥವಾ ಖರೀದಿಗೆ ಯಾವುದೇ ಸೂಕ್ತ ದಾಖಲೆಗಳಿರಲಿಲ್ಲ. ಈ ಬಗ್ಗೆ ಅವರಿಗೆ ಮಾಹಿತಿಯೂ ಇರಲಿಲ್ಲ ಎನ್ನಲಾಗಿದೆ. ಹೀಗಾಗಿ ವಾಚ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments