Webdunia - Bharat's app for daily news and videos

Install App

ನಾನು ಇನ್ನೂ ಸಿಂಗಲ್ ಎಂದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ

Webdunia
ಮಂಗಳವಾರ, 14 ಫೆಬ್ರವರಿ 2017 (12:37 IST)
ಮುಂಬೈ: ಟೀಂ ಇಂಡಿಯಾದಲ್ಲಿ ಸದ್ಯಕ್ಕೆ ಹಾಟ್ ಫೇವರಿಟ್ ಹುಡುಗ ಎಂದರೆ ಹಾರ್ದಿಕ್ ಪಾಂಡ್ಯ ಕೂಡಾ ಒಬ್ಬರು. ಆದರೆ ಇಂತಿಪ್ಪ ಹಾರ್ದಿಕ್  ಜಂಟಿಯಾಗಿಲ್ಲವಂತೆ. ಇನ್ನೂ ಒಂಟಿ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

 
“ನೋಡಿ ನಾನಿನ್ನೂ ಒಂಟಿಯಾಗಿದ್ದೇನೆ. ನನಗೆ ಯಾರೂ ಗರ್ಲ್ ಫ್ರೆಂಡ್ ಇಲ್ಲ. ಈ ಬಗ್ಗೆ ಸುಮ್ಮನೇ ಗಾಸಿಪ್ ಹಬ್ಬಿಸಬೇಡಿ. ನಾನು ಸದ್ಯಕ್ಕೆ ನನ್ನ ಆಟದ ಬಗೆಗಷ್ಟೇ ಗಮನ ಹರಿಸಿದ್ದೇನೆ. ಹಾಗಾಗಿ ನನ್ನ ಬಗ್ಗೆ ರೂಮರ್ ಹಬ್ಬಿಸುವುದನ್ನು ನಿಲ್ಲಿಸಿದರೆ ಒಳ್ಳೆಯದು” ಎಂದು ಪ್ರೇಮಿಗಳ ದಿನಾಚರಣೆಯಂದು  ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.

ಪಾಂಡ್ಯ ಕಳೆದ ವರ್ಷ ಲೀಶಾ ಪಾಂಡೆ ಎಂಬ ಮಾಡೆಲ್ ಜತೆ ಮರ ಸುತ್ತುತ್ತಿದ್ದರು. ಹಾಂಗ್ ಕಾಂಗ್ ನಲ್ಲಿ ರಜಾ ಮಜಾ ಮಾಡಿ ಬಂದಿದ್ದರು ಎನ್ನಲಾಗಿತ್ತು. ಆದರೆ ಸದ್ಯಕ್ಕೆ ಯಾವುದೇ ರಿಲೇಷನ್ ಶಿಪ್ ನಲ್ಲಿ ತಾನಿಲ್ಲ ಎಂದು ಪಾಂಡ್ಯ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments