Webdunia - Bharat's app for daily news and videos

Install App

ಭಾರೀ ಆಘಾತವೊಂದರಿಂದ ಬಚವಾದ ಇಂಗ್ಲೆಂಡ್ ಕ್ರಿಕೆಟ್ ತಂಡ!

Webdunia
ಮಂಗಳವಾರ, 7 ಆಗಸ್ಟ್ 2018 (09:22 IST)
ಲಂಡನ್: ಭಾರತದ ವಿರುದ್ಧ ಮೊದಲ ಟೆಸ್ಟ್ ಪಂದ್ಯ  ಗೆದ್ದು ಖುಷಿಯಲ್ಲಿರುವ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಎದುರಾಗಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ.

ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಜೇಮ್ಸ್ ಆಂಡರ್ಸನ್ ತಮ್ಮ ಸಹ ಆಟಗಾರ ಸ್ಟುವರ್ಟ್ ಬ್ರಾಡ್ ಜತೆಗೆ ಗಾಲ್ಫ್ ಆಡುತ್ತಿದ್ದರು. ಈ ವೇಳೆ ಬಾಲ್ ತುಂಬಾ ದೂರಕ್ಕೆ ಹಾಕಬೇಕೆಂಬ ಹಠದಿಂದ ಎರ್ರಾ ಬಿರ್ರಿ ಸ್ಟಿಕ್ ಬೀಸಿದ್ದರು.

ಆದರೆ ಬಾಲ್ ಮೇಲಕ್ಕೆ ಚಿಮ್ಮಿ ಮರವೊಂದಕ್ಕೆ ತಾಗಿ ಮರಳಿ ಆಂಡರ್ಸನ್ ಮುಖಕ್ಕೆ ರಭಸವಾಗಿ ಹೊಡೆಯುತ್ತಿತ್ತು. ಆದರೆ ಕೂದಲೆಳೆಯಲ್ಲಿ ಆಂಡರ್ಸನ್ ಇದರಿಂದ ತಪ್ಪಿಸಿಕೊಂಡರು. ಒಂದು ವೇಳೆ ಗಾಯ ಗಂಭೀರವಾಗಿದ್ದರೆ ಎರಡನೇ ಟೆಸ್ಟ್ ನಿಂದ ಹೊರಗುಳಿಯಬೇಕಾಗಿತ್ತು. ಆದರೆ ಈಗ ಅಪಾಯದಿಂದ ಪಾರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments