ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾ ನಾಯಕರಾದರೆ ದಾಖಲೆ

Webdunia
ಸೋಮವಾರ, 27 ಜೂನ್ 2022 (09:30 IST)
ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೊರೋನಾ ಪಾಸಿಟಿವ್ ಆಗಿರುವುದರಿಂದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಅವರು ಚೇತರಿಸಿಕೊಂಡು ತಂಡಕ್ಕೆ ವಾಪಸ್ ಆಗುವುದು ಅನುಮಾನವಾಗಿದೆ.

ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಎದುರಾಗಿದೆ. ಮೂಲಗಳ ಪ್ರಕಾರ ವಿರಾಟ್ ಕೊಹ್ಲಿ, ರಿಷಬ್ ಪಂತ್ ಅಥವಾ ಪ್ರಸಕ್ತ ಉಪನಾಯಕನಾಗಿರುವ ಜಸ್ಪ್ರೀತ್ ಬುಮ್ರಾ ನಾಯಕರಾಗಬಹುದು.

ಒಂದು ವೇಳೆ ಬುಮ್ರಾ ನಾಯಕರಾದರೆ ಅದು ದಾಖಲೆಯಾಗಲಿದೆ. ಕಪಿಲ್ ದೇವ್ ಬಳಿಕ ವೇಗದ ಬೌಲರ್ ಒಬ್ಬರು ಟೀಂ ಇಂಡಿಯಾ ನಾಯಕರಾದ ದಾಖಲೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಮುಂದಿನ ಸುದ್ದಿ
Show comments