ಕೊಲೊಂಬೊ: ಶ್ರೀಲಂಕಾ ವಿರುದ್ಧ ಟಿ20 ಕ್ರಿಕೆಟ್ ಪಂದ್ಯದಲ್ಲಿ ಬಹಳ ದಿನಗಳ ನಂತರ ಆಡಿದ ಕೆಎಲ್ ರಾಹುಲ್ ಬೇಡದ ದಾಖಲೆಯೊಂದಕ್ಕೆ ಪಾತ್ರರಾದರು.
18 ರನ್ ಗಳಿಸಿದ ಕೆಎಲ್ ರಾಹುಲ್ ಹಿಟ್ ವಿಕೆಟ್ ಆಗಿ ಔಟಾದರು. ಆ ಮೂಲಕ ಟಿ20 ಕ್ರಿಕೆಟ್ ನಲ್ಲಿ ಹಿಟ್ ವಿಕೆಟ್ ಆಗಿ ಔಟಾದ ಮೊದಲ ಭಾರತೀಯ ಆಟಗಾರನೆಂಬ ದಾಖಲೆ ಬರೆದುಕೊಂಡರು.
ಒಟ್ಟಾರೆ ಇಡೀ ಜಾಗತಿಕ ಕ್ರಿಕೆಟ್ ನಲ್ಲಿ ಈ ರೀತಿ ಔಟಾಗಿರುವುದು ಕೇವಲ 9 ಕ್ರಿಕೆಟಿಗರು ಮಾತ್ರ. ವಿಪರ್ಯಾಸವೆಂದರೆ ಔಟಾಗುವ ಮೊದಲು ರಾಹುಲ್ ಅತ್ಯುತ್ತಮವಾಗಿ ಆಡುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ