ಕೆಎಲ್‌ ರಾಹುಲ್‌ ಪಂದ್ಯ ಗೆಲ್ಲುತ್ತಿದ್ದ ಹಾಗೇ ಹೃದಯಸ್ಪರ್ಶಿ ಪೋಸ್ಟ್ ಹಂಚಿದ ಪತ್ನಿ ಆಥಿಯಾ ಶೆಟ್ಟಿ

Sampriya
ಸೋಮವಾರ, 10 ಮಾರ್ಚ್ 2025 (18:33 IST)
Photo Courtesy X
ಮುಂಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಫೈನಲ್‌ನಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಅಮೋಘ ಜಯಗಳಿಸುತ್ತಿದ್ದ ಹಾಗೇ ಕೆಎಲ್‌ ರಾಹುಲ್ ಪತ್ನಿ, ಆಥಿಯಾ ಶೆಟ್ಟಿ ಅವರು ವಿಶೇಷ ಕ್ಷಣವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಆಥಿಯಾ ಅವರು ಪತಿಯನ್ನು ಹುರಿದುಂಬಿಸಲು ಸ್ಡೇಡಿಯಂಗೆ ಬರಲಿಲ್ಲ. ಆದರೆ ಮ್ಯಾಚ್ ಅನ್ನು ಲೈವ್ ನೋಡಿ, ಮನೆಯಿಂದಲೇ ರಾಹುಲ್‌ಗೆ ಹುರಿದುಂಬಿಸಿದ್ದಾರೆ. ಪೋಸ್ಟ್ ಮೂಲಕ ತಮ್ಮ ಸಂತೋಷ ಮತ್ತು ಬೆಂಬಲವನ್ನು ವ್ಯಕ್ತಪಡಿಸಿದರು.

ಹಂಚಿಕೊಂಡ ಪೋಸ್ಟ್‌ನಲ್ಲಿ ಪ್ರತಿಷ್ಠಿತ ಟ್ರೋಫಿಯನ್ನು ಭಾರತ ಗೆದ್ದ ನಂತರ ಅಥಿಯಾ ಟಿವಿಯ ಪಕ್ಕದಲ್ಲಿ ನಿಂತು ರಾಹುಲ್ ಅವರ ಸಂತೋಷದ ಆಚರಣೆಯನ್ನು ವೀಕ್ಷಿಸುತ್ತಿರುವುದು ಕಂಡುಬರುತ್ತದೆ.

ಚಿತ್ರದಲ್ಲಿ ಅವರ ಮಗುವಿನ ಉಬ್ಬು ಸ್ಪಷ್ಟವಾಗಿ ಗೋಚರಿಸುತ್ತದೆ. ಅವರು ಪೋಸ್ಟ್‌ನಲ್ಲಿ ರಾಹುಲ್ ಅವರನ್ನು ಟ್ಯಾಗ್ ಮಾಡಿ ಹೃದಯದ ಎಮೋಜಿಯನ್ನು ಸೇರಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದೇಶದ ಪ್ರಧಾನಿಯೇ ಹೀಗೆ ಹೇಳುವಾಗ.. ಮೋದಿ ಹೇಳಿಕೆ ಸೂರ್ಯಕುಮಾರ್ ಯಾದವ್ ಪ್ರತಿಕ್ರಿಯೆ

ಟ್ರೋಫಿ ಕದ್ದೊಯ್ದ ಮೊಹ್ಸಿನ್ ನಖ್ವಿ ಭಾರತದ ವಿರುದ್ಧವೇ ಟ್ವೀಟ್: ಕೆಲವೇ ಕ್ಷಣಗಳಲ್ಲಿ ಎಕ್ಸ್ ಖಾತೆ ಬ್ಯಾನ್

ಮರ್ಯಾದೆ ಇದ್ರೆ ಮೊಹ್ಸಿನ್ ನಖ್ವಿ ಟೀಂ ಇಂಡಿಯಾ ಗೆದ್ದ ಟ್ರೋಫಿ ಹಿಂದಿರುಗಿಸ್ತಾರೆ ಇಲ್ಲಾಂದ್ರೆ.. ಬಿಸಿಸಿಐ ಖಡಕ್ ನಿರ್ಧಾರ

ಕ್ಯಾಮರಾ ಎದುರು ಸೂರ್ಯಕುಮಾರ್ ಯಾದವ್ ನಾಟಕವಾಡ್ತಾರೆ, ಭಾರತಕ್ಕೆ ಶಾಪ ಸಿಗಲಿದೆ: ಸಲ್ಮಾನ್ ಅಘಾ

ಒಂದೇ ಒಂದು ಪಂದ್ಯಾವಾಡದೇ ಏಷ್ಯಾ ಕಪ್ ನಲ್ಲಿ ಟೂರ್ ಮಾಡಿದ ಟೀಂ ಇಂಡಿಯಾ ಕ್ರಿಕೆಟಿಗ

ಮುಂದಿನ ಸುದ್ದಿ
Show comments