ಕೆಎಲ್ ರಾಹುಲ್ ಐಪಿಎಲ್ 14 ರಲ್ಲಿ ಸೆಂಚುರಿ ಗ್ಯಾರಂಟಿ

Webdunia
ಮಂಗಳವಾರ, 14 ಸೆಪ್ಟಂಬರ್ 2021 (08:55 IST)
ದುಬೈ: ಯುಎಇನಲ್ಲಿ ನಡೆಯಲಿರುವ ಐಪಿಎಲ್ 14 ರ ಎರಡನೇ ಭಾಗದಲ್ಲಿ ಕಿಂಗ್ಸ್ ಪಂಜಾಬ್ ನಾಯಕ ಕೆಎಲ್ ರಾಹುಲ್ ರಿಂದ ಎರಡು ಅಥವಾ ಮೂರು ಸೆಂಚುರಿ ಗ್ಯಾರಂಟಿ!
Photo Courtesy: Google


ಹೀಗಂತ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಭವಿಷ್ಯ ನುಡಿದಿದ್ದಾರೆ. ರಾಹುಲ್ ಈಗಿರುವ ಸ್ಟ್ರೈಕ್ ರೇಟ್ ನೋಡಿದರೆ ಅವರು ಈ ಐಪಿಎಲ್ ನಲ್ಲಿ ಮೂರು ಸೆಂಚುರಿ ಹೊಡೆಯಬಹುದು ಎಂದಿದ್ದಾರೆ.

ಐಪಿಎಲ್ 14 ರ ಮೊದಲ ಭಾಗದಲ್ಲಿ ರಾಹುಲ್ ತಮ್ಮ ತಂಡದ ಬ್ಯಾಟಿಂಗ್ ಬೆನ್ನುಲುಬಾಗಿದ್ದರು. ರಾಹುಲ್ ಈಗಾಗಲೇ ಏಳು ಪಂದ್ಯಗಳಿಂದ 331 ರನ್ ಸಿಡಿಸಿದ್ದಾರೆ. ಇದರಲ್ಲಿ ನಾಲ್ಕು ಅರ್ಧಶತಕ ಸೇರಿದೆ. 2021 ರ ಐಪಿಎಲ್ ನಲ್ಲಿ ಅವರು ಗರಿಷ್ಠ ರನ್ ಸ್ಕೋರರ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments