ಪತ್ನಿಗೆ ಕಿರುಕುಳ ಆರೋಪದಲ್ಲಿ ಮೊಹಮ್ಮದ್ ಶಮಿಗೆ ಇನ್ನಷ್ಟು ಸಂಕಷ್ಟ ಗ್ಯಾರಂಟಿ!

Webdunia
ಮಂಗಳವಾರ, 13 ಮಾರ್ಚ್ 2018 (09:51 IST)
ಕೋಲ್ಕೊತ್ತಾ: ಪತ್ನಿಗೆ ಗೃಹ ಹಿಂಸೆ ನೀಡಿದ ಆರೋಪಕ್ಕೊಳಗಾಗಿರುವ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿಗೆ ಕಾನೂನಿನ ಉರುಳು ಮತ್ತಷ್ಟು ಬಿಗಿಯಾಗುತ್ತಿದೆ.

ಶಮಿ ಈಗಾಗಲೇ ಐಪಿಎಲ್, ಟೀಂ ಇಂಡಿಯಾಕ್ಕೆ ಆಡುವ ಅವಕಾಶ ಬಾಗಿಲು ಕಳೆದುಕೊಂಡಿದ್ದಾರೆ. ಇದೀಗ ಶಮಿ ವಿರುದ್ಧ ದೂರು ದಾಖಲಿಸಿಕೊಂಡಿರುವ ಕೋಲ್ಕೊತ್ತಾ ಪೊಲೀಸರು, ಶಮಿ ಪತ್ನಿ ಹಸೀನ್ ಜಹಾನ್ ನೀಡಿದ ದೂರಿನ ಬಗ್ಗೆ ಮತ್ತಷ್ಟು ವಿವರ ಪಡೆಯಲು ಬಿಸಿಸಿಐ ಮೊರೆ ಹೋಗಿದ್ದಾರೆ.

ಟೀಂ ಇಂಡಿಯಾ ಪ್ರವಾಸದ ವೇಳೆ ಶಮಿ ಹಲವು ಅನ್ಯ ಯುವತಿಯರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದರು. ಮ್ಯಾಚ್ ಫಿಕ್ಸ್ ಮಾಡಿದ್ದರು ಎಂದು ಹಸೀನ್ ದೂರಿನಲ್ಲಿ ಹೇಳಿದ್ದರು. ಇದೀಗ ಇದರ ಸತ್ಯಾ ಸತ್ಯತೆ ತಿಳಿಯಲು ಪೊಲೀಸರು ಬಿಸಿಸಿಐ ಸಹಾಯ ಪಡೆಯಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಮುಂದಿನ ಸುದ್ದಿ
Show comments