Webdunia - Bharat's app for daily news and videos

Install App

ಮುಂಬೈ ಇಂಡಿಯನ್ಸ್ ಕೋಚ್ ಕಿರಣ್ ಮೋರೆಗೆ ಕೊರೋನಾ

Webdunia
ಬುಧವಾರ, 7 ಏಪ್ರಿಲ್ 2021 (08:38 IST)
ಮುಂಬೈ: ಮುಂಬೈ ಇಂಡಿಯನ್ಸ್ ಕೋಚ್ ಕಿರಣ್ ಮೋರೆಗೆ ಕೊರೋನಾ ಪಾಸಿಟಿವ್ ವರದಿಯಾಗಿದೆ. ಇದರೊಂದಿಗೆ ಐಪಿಎಲ್ 14 ಕೂಟದಲ್ಲಿ ಪಾಲ್ಗೊಳ್ಳಲಿರುವ ಮತ್ತೊಬ್ಬ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದಂತಾಗಿದೆ.

 

‘ಮೋರೆ ಈಗ ಐಸೋಲೇಟ್ ಆಗಿದ್ದು, ಕ್ವಾರಂಟೈನ್ ಗೊಳಗಾಗಿದ್ದಾರೆ. ಮುಂಬೈ ಇಂಡಿಯನ್ಸ್ ತಂಡ ಬಿಸಿಸಿಐನ ಎಲ್ಲಾ ಆರೋಗ್ಯ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಮೋರೆಯವರನ್ನು ಸದ್ಯಕ್ಕೆ ಮುಂಬೈ ಇಂಡಿಯನ್ಸ್ ವೈದ್ಯರು ನಿಗಾ ವಹಿಸಿದ್ದಾರೆ’ ಎಂದು ಮುಂಬೈ ಇಂಡಿಯನ್ಸ್ ಪ್ರಕಟಣೆ ತಿಳಿಸಿದೆ.

ಸದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡ ಚೆನ್ನೈನಲ್ಲಿ ಬೀಡುಬಿಟ್ಟಿದೆ. ಇಲ್ಲಿ ಈಗಾಗಲೇ ಕೆಲವು ಕ್ರಿಕೆಟಿಗರು ಕೊರೋನಾ ಪಾಸಿಟಿವ್ ಆಗಿದ್ದಾರೆ. ಮುಂಬೈ ಕ್ರೀಡಾಂಗಣದ ಸಿಬ್ಬಂದಿಗೂ ಕೊರೋನಾ ಸೋಂಕು ತಗುಲಿದೆ. ಹೀಗಾಗಿ ಐಪಿಎಲ್ ಈ ಬಾರಿ ಕೊರೋನಾ ಆತಂಕದಲ್ಲೇ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments