Daily Horoscope
✕

ಇಲ್ಲೂ ಯುವರಾಜ್ ಸಿಂಗ್ ಗೆ ಜಾಗವಿಲ್ಲ!

Webdunia
ಶುಕ್ರವಾರ, 8 ಸೆಪ್ಟಂಬರ್ 2017 (08:58 IST)
ಮುಂಬೈ: ರಾಷ್ಟ್ರೀಯ ತಂಡದಲ್ಲಿ ಇತ್ತೀಚೆಗಷ್ಟೇ ಸ್ಥಾನ ಕಳೆದುಕೊಂಡ ಯುವರಾಜ್ ಸಿಂಗ್ ಗೆ ಬಿಸಿಸಿಐ ಅಧ್ಯಕ್ಷರ ಇಲೆವೆನ್ ತಂಡದಲ್ಲೂ ಸ್ಥಾನ ಸಿಕ್ಕಿಲ್ಲ.

 
ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸ ಮಾಡಲಿದೆ.  ಈ ಸಂದರ್ಭದಲ್ಲಿ ಅಭ್ಯಾಸ ಪಂದ್ಯವಾಡಲು ಬಿಸಿಸಿಐ 14 ಮಂದಿಯ ಅಧ್ಯಕ್ಷರ ಇಲೆವೆನ್ ತಂಡವನ್ನು ಆಯ್ಕೆ ಮಾಡಿದೆ.

ಈ ತಂಡದಲ್ಲಿ ಸ್ಥಾನ ಪಡೆದ ಹೆಚ್ಚಿನ ಆಟಗಾರರು ಆಸೀಸ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಸ್ಥಾನ ಪಡೆಯುತ್ತಾರೆ. ಆದರೆ ಯುವಿ ಈ ತಂಡದಲ್ಲೇ ಸ್ಥಾನ ಪಡೆದಿಲ್ಲ. ಹಾಗಾಗಿ ಆಸೀಸ್ ಸರಣಿಗೂ ಹೊರಗುಳಿಯುವ ಸಾಧ್ಯತೆಯೇ ಹೆಚ್ಚಾಗಿದೆ. ಹೆಚ್ಚು ಕಡಿಮೆ ಲಂಕಾ ಪ್ರವಾಸ ಮಾಡಿದ ತಂಡವನ್ನೇ ಆಯ್ಕೆಗಾರರು ಉಳಿಸುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ.. ಪ್ರಧಾನಿ ಮೋದಿ ಜನ್ಮದಿನದಂದು ಉತ್ತರ ಪ್ರದೇಶ ಶಾಲೆಗಳಲ್ಲಿ ಹಾಜರಿ ಕಡ್ಡಾಯ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments