Webdunia - Bharat's app for daily news and videos

Install App

ಗಾಯಗೊಂಡ ರೋಹಿತ್ ಶರ್ಮಾ ಸ್ಥಿತಿ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 12 ಏಪ್ರಿಲ್ 2019 (07:42 IST)
ಮುಂಬೈ: ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಕಿಂಗ್ಸ್ ಐಪಿಲ್ ಪಂದ್ಯವಾಡುವಾಗ ಗಾಯಗೊಂಡಿರುವುದು ಟೀಂ ಇಂಡಿಯಾದ ವಿಶ್ವಕಪ್ ಕನಸಿಗೂ ಶಾಕ್ ಕೊಟ್ಟಂತಾಗಿದೆ.


ರೋಹಿತ್ ಶೀಘ್ರದಲ್ಲೇ ಗುಣಮುಖರಾಗುವುದು ಟೀಂ ಇಂಡಿಯಾ ಪಾಲಿಗೂ ಮುಖ್ಯವಾಗಿದೆ. ಇದೇ ಕಾರಣಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲೂ ರೋಹಿತ್ ಆಡಿರಲಿಲ್ಲ. ಹೀಗಾಗಿ  ರೋಹಿತ್ ಗಾಯ ಗಂಭೀರವಾಗಿರಬಹುದೇ ಎಂದು ಅಭಿಮಾನಿಗಳು ಆತಂಕಕ್ಕೊಳಗಾಗಿದ್ದರು.

ಈ ಬಗ್ಗೆ ಇದೀಗ ಮುಂಬೈ ಆಟಗಾರ ಪೊಲ್ಲಾರ್ಡ್ ರೋಹಿತ್ ಸ್ಥಿತಿ ಗತಿ ಬಗ್ಗೆ ವಿವರಣೆ ನೀಡಿದ್ದು, ಮುಂದಿನ ಪಂದ್ಯಕ್ಕೆ ರೋಹಿತ್ ಲಭ್ಯರಾಗುತ್ತಾರೆ. ವಿಶ್ರಾಂತಿ ನೀಡುವ ಉದ್ದೇಶದಿಂದ ಅವರು ಈ ಪಂದ್ಯದಲ್ಲಿ ಹೊರಗಿಡಲಾಯಿತು ಎಂದಿದ್ದಾರೆ. ಈ ಮೂಲಕ ರೋಹಿತ್ ಅಭಿಮಾನಿಗಳಿಗೆ ಸಮಾಧಾನಕರ ಸುದ್ದಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments