Daily Horoscope

ಟೀಂ ಇಂಡಿಯಾ ಘೋಷಣೆಗೆ ಮುನ್ನ ಶಿಖರ್ ಧವನ್ ಗೆ ಕರೆ ಮಾಡಿದ್ದ ರಾಹುಲ್ ದ್ರಾವಿಡ್

Webdunia
ಬುಧವಾರ, 25 ಮೇ 2022 (09:00 IST)
ಮುಂಬೈ: ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಕೆಲವು ಆಟಗಾರರು ಆಯ್ಕೆಯಾಗದೇ ಇರುವುದು ಫ್ಯಾನ್ಸ್ ಟೀಕೆಗೆ ಗುರಿಯಾಗಿದೆ.

ಅವರಲ್ಲಿ ಶಿಖರ್ ಧವನ್ ಕೂಡಾ ಒಬ್ಬರು. ಐಪಿಎಲ್ ನಲ್ಲಿ ರನ್ ಗಳಿಸಿದರೂ ಧವನ್ ರನ್ನು ಆಯ್ಕೆ ಮಾಡದೇ ಇರುವ ಬಗ್ಗೆ ಮಾಜಿ ಕ್ರಿಕೆಟಿಗರೂ ಸಾಕಷ್ಟು ಟೀಕೆ ಮಾಡಿದ್ದರು.

ಆದರೆ ಧವನ್ ಕೈ ಬಿಡುವ ಮುನ್ನ ಕೋಚ್ ರಾಹುಲ್ ದ್ರಾವಿಡ್ ಧವನ್ ಜೊತೆ ಮಾತುಕತೆ ನಡೆಸಿದ್ದರು ಎಂಬ ವಿಚಾರ ಕೇಳಿಬಂದಿದೆ. ಟೀಂ ಇಂಡಿಯಾದಿಂದ ಕೈ ಬಿಡುವ ಮುನ್ನ ಆಟಗಾರರು ಮಾನಸಿಕವಾಗಿ ಕುಗ್ಗಿ ಹೋಗದಂತೆ ದ್ರಾವಿಡ್ ಸಂವಹನ ನಡೆಸಿ ಕಾರಣ ತಿಳಿಸುತ್ತಾರೆ. ಅದೇ ರೀತಿ ಧವನ್ ಗೂ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments