ಕಮಲ್ ಪ್ರೀತ್ ಗೆ ರಾಹುಲ್ ದ್ರಾವಿಡ್ ನೆರವಾಗಿದ್ದು ಹೇಗೆ ಗೊತ್ತಾ?!

Webdunia
ಮಂಗಳವಾರ, 3 ಆಗಸ್ಟ್ 2021 (10:11 IST)
ಟೋಕಿಯೋ: ಡಿಸ್ಕಸ್ ಥ್ರೋ ವಿಭಾಗದಲ್ಲಿ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕಮಲ್ ಪ್ರೀತ್ ಕೌರ್ ಗೆ ಕ್ರಿಕೆಟಿಗ ರಾಹುಲ್ ದ್ರಾವಿಡ್ ನೆರವಾಗಿದ್ದರಂತೆ! ಅದು ಹೇಗೆ ಗೊತ್ತಾ?!


ಕಮಲ್ ಪ್ರೀತ್ ಯಶಸ್ಸಿನ ಹಿಂದೆ ದ್ರಾವಿಡ್ ಕೊಡುಗೆಯೂ ಇದೆ ಎನ್ನುವ ಕುತೂಹಲಕಾರಿ ಅಂಶ ಬೆಳಕಿಗೆ ಬಂದಿದೆ. ಸಾಕಷ್ಟು ಯುವ ಕ್ರಿಕೆಟಿಗರನ್ನು ಟೀಂ ಇಂಡಿಯಾಕ್ಕೆ ತಯಾರು ಮಾಡಿಕೊಟ್ಟ ಕೋಚ್ ರಾಹುಲ್ ದ್ರಾವಿಡ್ ಅಥ್ಲೆಟ್ ಗಳಿಗೂ ಪರೋಕ್ಷವಾಗಿ ಸಹಾಯ ಮಾಡಿದ್ದಾರೆ.

ಕಮಲ್ ಪ್ರೀತ್ ಕೌರ್ ಒಲಿಂಪಿಕ್ಸ್ ಗೆ ಬರುವ ಮೊದಲು ಗೋ ಸ್ಪೋರ್ಟ್ಸ್ ಫೌಂಡೇಷನ್ ನ ನೆರವು ಪಡೆದಿದ್ದರು. ಈ ಫೌಂಡೇಷನ್ ನಡೆಸಿಕೊಡುವ ಅಥ್ಲೆಟ್ ಮೆಂಟರ್ ಶಿಪ್ ಕಾರ್ಯಕ್ರಮದಡಿಯಲ್ಲಿ ದ್ರಾವಿಡ್ ಮತ್ತು ತಂಡ ಅಥ್ಲೆಟ್ ಗಳಿಗೆ ತರಬೇತಿ ನೀಡುತ್ತದೆ. ಯಶಸ್ಸು ಪಡೆಯಲು ಸಹಾಯ ಮಾಡುತ್ತದೆ. ಈ ರೀತಿ ದ್ರಾವಿಡ್ ಬಳಿ ಸಲಹೆ ಪಡೆದವರಲ್ಲಿ ಕಮಲ್ ಪ್ರೀತ್ ಕೂಡಾ ಒಬ್ಬರು. ಹೀಗಾಗಿ ಕಮಲ್ ಯಶಸ್ಸಿನಲ್ಲಿ ದ್ರಾವಿಡ್ ನೆರವೂ ಕೂಡಾ ಪರೋಕ್ಷವಾಗಿ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

ಮುಂದಿನ ಸುದ್ದಿ
Show comments