Webdunia - Bharat's app for daily news and videos

Install App

ರಾಹುಲ್ ದ್ರಾವಿಡ್ ಉಳಿದ ಭಾರತೀಯ ಕ್ರಿಕೆಟಿಗರಿಗಿಂತ ಒಂದು ಕೈ ಮೇಲು: ಪಾಕ್ ಕ್ರಿಕೆಟಿಗ

Webdunia
ಶನಿವಾರ, 6 ಜೂನ್ 2020 (11:27 IST)
ಮುಂಬೈ: ಭಾರತೀಯ ಕ್ರಿಕೆಟ್ ನ ‘ವಾಲ್’ ಎಂದೇ ಪರಿಗಣಿಸಲ್ಪಡುವ ರಾಹುಲ್ ದ್ರಾವಿಡ್ ಉಳಿದ ಭಾರತೀಯ ಕ್ರಿಕೆಟಿಗರಿಗಿಂತ ಸದಾ ಒಂದು ಹೆಜ್ಜೆ ಮುಂದಿದ್ದರು ಎಂದು ಪಾಕ್ ಮಾಜಿ ಕ್ರಿಕೆಟಿಗ ರಶೀದ್ ಲತೀಫ್ ಹೊಗಳಿದ್ದಾರೆ.


‘ತಾಂತ್ರಿಕತೆ, ಒತ್ತಡವನ್ನು ನಿಭಾಯಿಸುವ ವಿಚಾರದಲ್ಲಿ ದ್ರಾವಿಡ್ ಇತರ ಭಾರತೀಯ ಕ್ರಿಕೆಟಿಗರಿಗಿಂತ ಒಂದು ಹೆಜ್ಜೆ ಮುಂದಿದ್ದರು. ತೆಂಡುಲ್ಕರ್ ಗೆ ಆರಂಭದಿಂದಲೂ ಆಕ್ರಮಣಕಾರಿಯಾಗಿ ಆಡುವ ಆತ್ಮವಿಶ್ವಾಸವಿತ್ತು. ಆದರೆ ದ್ರಾವಿಡ್ ವೈವಿಧ‍್ಯಮಯ ಪಾತ್ರ ನಿಭಾಯಿಸಿದರು. ಭಾರತ ವಿಕೆಟ್ ಕಳೆದುಕೊಂಡಾಗ ಅವರು ಗೋಡೆಯಂತೆ ನಿಂತರು’ ಎಂದು ರಶೀದ್ ಕೊಂಡಾಡಿದ್ದಾರೆ.

ಸಚಿನ್, ಸೆಹ್ವಾಗ್, ಗಂಗೂಲಿ ಇಂತಹ ದಿಗ್ಗಜರ ಶ್ರೇಷ್ಠ ಜತೆಯಾಟಗಳನ್ನು ನೋಡಿದಾಗಲೆಲ್ಲಾ ಅವರ ಸಹಭಾಗಿಯಾಗಿ ದ್ರಾವಿಡ್ ಹೆಸರೇ ಕಾಣುತ್ತದೆ. ಅಂತಹ ಶ್ರೇಷ್ಠ ಆಟಗಾರ ಅವರು ಎಂದು ಲತೀಫ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಮುಂದಿನ ಸುದ್ದಿ
Show comments