Daily Horoscope
✕

ಬಾಲಿವುಡ್ ನಟಿ ಜತೆ ಡೇಟಿಂಗ್ ಬಗ್ಗೆ ರವಿಶಾಸ್ತ್ರಿ ಹೇಳಿದ್ದೇನು?

Webdunia
ಬುಧವಾರ, 5 ಸೆಪ್ಟಂಬರ್ 2018 (09:10 IST)
ಮುಂಬೈ: ಬಾಲಿವುಡ್ ನಟಿ ನಿಮ್ರತ್ ಕೌರ್ ಜತೆಗಿನ ತಮಗೆ ಅಫೇರ್ ಇದೆ ಎಂದು ಹಬ್ಬಿರುವ ಸುದ್ದಿ ಬಗ್ಗೆ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಪ್ರತಿಕ್ರಿಯಿಸಿದ್ದಾರೆ.

ನಿನ್ನೆಯೇ ಇದೆಲ್ಲಾ ಸುಳ್ಳು ಸುದ್ದಿ ಎಂದು ನಟಿ ನಿಮ್ರತ್ ಸ್ಪಷ್ಟಪಡಿಸಿದ್ದರು. ಅದರ ಬೆನ್ನಲ್ಲೇ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ರವಿಶಾಸ್ತ್ರಿ ಕೂಡಾ ಇದೆಲ್ಲಾ ದನದ ಸೆಗಣಿ ಎನ್ನುವ ಮೂಲಕ ಈ ಸುದ್ದಿ ಸುಳ್ಳು ಎಂದಿದ್ದಾರೆ.

‘ದನದ ಸಗಣಿ ಎಂದರೆ ಸಾಕಲ್ಲವೇ? ಇದುವೇ ಎಲ್ಲವೂ ಹೇಳುತ್ತದೆ. ಹಾಗಿರುವಾಗ ನಾನೇನೂ ಹೇಳಬೇಕಾಗಿಲ್ಲ’ ಎಂದು ರವಿಶಾಸ್ತ್ರಿ ತಮ್ಮ ಬಗ್ಗೆ ಬಂದ ರೂಮರ್ ಗಳಿಗೆ ತೆರೆ ಎಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments