ಅಪರೂಪದ ದಾಖಲೆ ಮಾಡಿದ ರವೀಂದ್ರ ಜಡೇಜಾ

Webdunia
ಭಾನುವಾರ, 29 ಆಗಸ್ಟ್ 2021 (08:55 IST)
ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಅಪರೂಪದ ದಾಖಲೆಯೊಂದನ್ನು ಮಾಡಿದ್ದಾರೆ.


ಜಡೇಜಾ ಈ ಪಂದ್ಯದ ಮೂಲಕ 450 ವಿಕೆಟ್ ಮತ್ತು 4500 ರನ್ ಮಾಡಿದ ಭಾರತದ ಎರಡನೇ ಕ್ರಿಕೆಟಿಗ ಎಂಬ ಗೌರವಕ್ಕೆ ಪಾತ್ರರಾದರು. ಇದಕ್ಕೂ ಮೊದಲು ಮಾಜಿ ನಾಯಕ ಕಪಿಲ್ ದೇವ್ ಈ ದಾಖಲೆ ಮಾಡಿದ್ದಾರೆ.

ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ನ ಮೊಯಿನ್ ಅಲಿ ವಿಕೆಟ್ ಪಡೆಯುವ ಮೂಲಕ ಜಡೇಜಾ ಈ ಅಪರೂಪದ ಸಾಧನೆ ಮಾಡಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಅವರು 30 ರನ್ ಕೂಡಾ ಗಳಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

ಮುಂದಿನ ಸುದ್ದಿ
Show comments