ಅಭ್ಯಾಸ ಪಂದ್ಯದ ಶತಕ ರಿಷಬ್ ಪಂತ್ ಅದೃಷ್ಟ ಬದಲಾಯಿಸಿತು!

Webdunia
ಬುಧವಾರ, 16 ಡಿಸೆಂಬರ್ 2020 (09:08 IST)
ಸಿಡ್ನಿ: ಕಳಪೆ ಫಾರ್ಮ್ ನಿಂದಾಗಿ  ಟೀಂ ಇಂಡಿಯಾದಲ್ಲಿ ಅವಕಾಶ ಸಿಗಲು ಪರದಾಡುತ್ತಿದ್ದ ರಿಷಬ್ ಪಂತ್ ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿದ್ದೇ ತಡ, ಅವರ ಅದೃಷ್ಟ ಬದಲಾಗಿದೆ.


ಇದುವರೆಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಮತ್ತು ರಿಷಬ್ ಪಂತ್ ನಡುವೆ ಪೈಪೋಟಿಯಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ಧ ರಿಷಬ್ ಕಳೆದ ಬಾರಿಯ ಪ್ರವಾಸದಲ್ಲಿ ಗಮನ ಸೆಳೆದಿದ್ದರು. ಆಟದಿಂದ ಮಾತ್ರವಲ್ಲ, ಸ್ಲೆಡ್ಜಿಂಗ್ ಮೂಲಕವೂ ರಿಷಬ್ ಸ್ಟಾರ್ ಆಗಿದ್ದರು. ಈ ಬಾರಿ ಅಭ್ಯಾಸ ಪಂದ್ಯದಲ್ಲಿ ಶತಕ ಗಳಿಸುವುದರೊಂದಿಗೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಹಾಗಾಗಿ ನಾಳೆಯ ಪಂದ್ಯದಲ್ಲಿ ಅವರೇ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಯಲ್ ಲೈಫ್ ಹೀರೋ: ಭಾರತದ ಮಾರುಕಟ್ಟೆಯಲ್ಲಿ ವಿಕಲಚೇತನ ವ್ಯಕ್ತಿಗೆ ನೆರವಾದ ಅಫ್ಘಾನ್ ಕ್ರಿಕೆಟಿಗ ರಹಮಾನುಲ್ಲಾ ಗುರ್ಬಾಜ್ Video

ಧಮಾಕಾ ಬ್ಯಾಟಿಂಗ್ ಮಾಡುವ ರಿಚಾ ಘೋಷ್ ರನ್ನು ಲೇಟ್ ಆಗಿ ಬ್ಯಾಟಿಂಗ್ ಗಿಳಿಸುವುದು ಯಾಕೆ: ರಿವೀಲ್ ಮಾಡಿದ ಹರ್ಮನ್

India vs Pak: ದೀಪ್ತಿ ಶರ್ಮಾ ಕೈಚಳಕಕ್ಕೆ ತತ್ತರಿಸಿದ ಪಾಕ್‌: ಟಿ20 ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ

IND vs AFG: ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಟೀಂ ಇಂಡಿಯಾ, ಅಫ್ಘಾನಿಸ್ತಾನ ಪಂದ್ಯಕ್ಕೆ ಅಡ್ಡಿ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್

ಮುಂದಿನ ಸುದ್ದಿ
Show comments