ಫುಟ್ ಬಾಲ್ ನೋಡಲು ಹೋದ ರಿಷಬ್ ಪಂತ್ ಟ್ರೋಲ್

Webdunia
ಗುರುವಾರ, 1 ಜುಲೈ 2021 (12:02 IST)
ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಈಗ ತಮಗೆ ಸಿಕ್ಕ ಬಿಡುವಿನ ವೇಳೆಯಲ್ಲಿ ಕುಟುಂಬದವರ ಜೊತೆ ಸುತ್ತಾಟ ನಡೆಸುತ್ತಿದ್ದಾರೆ.


ಈ ನಡುವೆ ವಿಕೆಟ್ ಕೀಪರ್ ಬ್ಯಾಟ್ಸ್‍ ಮನ್ ರಿಷಬ್ ಪಂತ್ ಬಿಡುವಿನ ಸಮಯದಲ್ಲಿ ಇಂಗ್ಲೆಂಡ್-ಜರ್ಮನಿ ನಡುವಿನ ಯೂರೋ 2020 ರೌಂಡ್ 16 ಫುಟ್ಬಾಲ್ ಪಂದ್ಯ ವೀಕ್ಷಿಸಲು ತೆರಳಿದ್ದು ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಆದರೆ ಇದುವೇ ಅವರಿಗೆ ಮುಳುವಾಗಿದೆ. ಈ ಫೋಟೋಗಳಲ್ಲಿ ರಿಷಬ್ ಮಾಸ್ಕ್ ಧರಿಸಿಲ್ಲ. ಇದನ್ನೇ ಗುರಿಯಾಗಿಸಿ ನೆಟ್ಟಿಗರು ಅವರನ್ನು ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದಾರೆ. ಮತ್ತೆ ಕೆಲವರು ಬೇರೆಯವರ ಪಂದ್ಯಗಳನ್ನು ನೋಡುವ ಮೊದಲು ಭಾರತೀಯ ಬ್ಯಾಟ್ಸ್ ಮನ್ ಗಳು ಅವರ ಆಟವನ್ನು ಪುನರಾವಲೋಕನ ಮಾಡಿಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಯಲ್ ಲೈಫ್ ಹೀರೋ: ಭಾರತದ ಮಾರುಕಟ್ಟೆಯಲ್ಲಿ ವಿಕಲಚೇತನ ವ್ಯಕ್ತಿಗೆ ನೆರವಾದ ಅಫ್ಘಾನ್ ಕ್ರಿಕೆಟಿಗ ರಹಮಾನುಲ್ಲಾ ಗುರ್ಬಾಜ್ Video

ಧಮಾಕಾ ಬ್ಯಾಟಿಂಗ್ ಮಾಡುವ ರಿಚಾ ಘೋಷ್ ರನ್ನು ಲೇಟ್ ಆಗಿ ಬ್ಯಾಟಿಂಗ್ ಗಿಳಿಸುವುದು ಯಾಕೆ: ರಿವೀಲ್ ಮಾಡಿದ ಹರ್ಮನ್

India vs Pak: ದೀಪ್ತಿ ಶರ್ಮಾ ಕೈಚಳಕಕ್ಕೆ ತತ್ತರಿಸಿದ ಪಾಕ್‌: ಟಿ20 ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ

IND vs AFG: ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಟೀಂ ಇಂಡಿಯಾ, ಅಫ್ಘಾನಿಸ್ತಾನ ಪಂದ್ಯಕ್ಕೆ ಅಡ್ಡಿ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್

ಮುಂದಿನ ಸುದ್ದಿ
Show comments