Webdunia - Bharat's app for daily news and videos

Install App

ರೋಹಿತ್ ಶರ್ಮಾ ಸೇಫ್ ಆಗಿದ್ದಾರೆ: ಬಿಸಿಸಿಐ ಸ್ಪಷ್ಟನೆ

Webdunia
ಬುಧವಾರ, 23 ಡಿಸೆಂಬರ್ 2020 (09:09 IST)
ಮುಂಬೈ: ಆಸ್ಟ್ರೇಲಿಯಾಗೆ ಬಂದಿಳಿದಿರುವ ಟೀಂ ಇಂಡಿಯಾ ಹಿಟ್ ಮ್ಯಾನ್ ರೋಹಿತ್ ಶರ್ಮಾ ಸದ್ಯಕ್ಕೆ ಕ್ವಾರಂಟೈನ್ ಅವಧಿಯಲ್ಲಿದ್ದಾರೆ. ಅವರು ಉಳಿದುಕೊಂಡಿರುವ ಸ್ಥಳದಲ್ಲಿ ಕೊರೋನಾ ಭೀತಿ ಆವರಿಸಿದೆ. ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿದೆ.


ರೋಹಿತ್ ಶರ್ಮಾ ಸದ್ಯಕ್ಕೆ ಸಿಡ್ನಿಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ. ಇಲ್ಲಿ ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ರೋಹಿತ್ ಸುರಕ್ಷತೆಯ ಬಗ್ಗೆ ಆತಂಕಗಳಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಸಿಸಿಐ ರೋಹಿತ್ ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದಿದೆ.  ಅವರನ್ನು ಸಿಡ್ನಿಯಿಂದ ಸ್ಥಳಾಂತರಿಸುವ ಅಗತ್ಯವಿಲ್ಲ. ಜೈವಿಕ ಸುರಕ್ಷಾ ವಲಯದಲ್ಲಿ ಸುರಕ್ಷಿತವಾಗಿದ್ದಾರೆ ಎಂದು ಬಿಸಿಸಿಐ ಹೇಳಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments