Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ತೂಕ ಇಳಿಸಿಕೊಂಡಿದ್ದ ರೋಹಿತ್ ಶರ್ಮಾ

Webdunia
ಶನಿವಾರ, 2 ಜನವರಿ 2021 (09:08 IST)
ಬೆಂಗಳೂರು: ಐಪಿಎಲ್ ವೇಳೆ ತೂಕ ಹೆಚ್ಚಿಸಿಕೊಂಡಂತೆ ಕಾಣುತ್ತಿದ್ದ ರೋಹಿತ್ ಶರ್ಮಾ ಆಸ್ಟ್ರೇಲಿಯಾ ಸರಣಿಗೆ ಮೊದಲು ಫಿಟ್ ಆಗಲು ತೂಕ ಇಳಿಸಿಕೊಳ್ಳಲು ಕಠಿಣ ಪರಿಶ್ರಮಪಟ್ಟಿದ್ದಾರೆ.


ಬೆಂಗಳೂರಿನ ಎನ್ ಸಿಎಯಲ್ಲಿ ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳಲು ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ರೋಹಿತ್ ಗೆ ತೂಕ ಇಳಿಸಿಕೊಳ್ಳಲು ಕಠಿಣ ವರ್ಕೌಟ್ ನೀಡಲಾಗಿತ್ತು. ಟೀಂ ಇಂಡಿಯಾದಲ್ಲಿ ಫಿಟ್ನೆಸ್ ಗೆ  ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ. ಈ ಮೊದಲು ರಿಷಬ್ ಪಂತ್ ಕೂಡಾ ಅತಿಯಾದ ತೂಕದಿಂದ ಟೀಂ ಇಂಡಿಯಾದಿಂದ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದರು. ಹೀಗಾಗಿ ರೋಹಿತ್ ಕೂಡಾ ಫಿಟ್ನೆಸ್ ಕಾಯ್ದುಕೊಳ್ಳಲು ಕಠಿಣ ತರಬೇತಿಯಲ್ಲಿ ಪಾಲ್ಗೊಂಡಿದ್ದು, ಮೊದಲಿಗಿಂತ ಹೆಚ್ಚು ಫಿಟ್ ಆಗಿ ಆಸ್ಟ್ರೇಲಿಯಾ ಸರಣಿಗೆ ಸಜ್ಜಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments