ಡಿಸೆಂಬರ್ 30 ರಿಂದ ರೋಹಿತ್ ಶರ್ಮಾ ಅಭ್ಯಾಸ ಶುರು

Webdunia
ಬುಧವಾರ, 23 ಡಿಸೆಂಬರ್ 2020 (10:17 IST)
ಮೆಲ್ಬೋರ್ನ್: ಆಸ್ಟ್ರೇಲಿಯಾದಲ್ಲಿ ಕ್ವಾರಂಟೈನ್ ನಲ್ಲಿರುವ ಹಿಟ್ ಮ್ಯಾನ್ ರೋಹಿತ್ ಶರ್ಮಾ ಡಿಸೆಂಬರ್ 30 ರಿಂದ ಅಭ್ಯಾಸಕ್ಕಿಳಿಯಲಿದ್ದಾರೆ.


ಸದ್ಯಕ್ಕೆ 14 ದಿನಗಳ ಕಡ್ಡಾಯ ಕ್ವಾರಂಟೈನ್ ಅವಧಿಯಲ್ಲಿರುವ ರೋಹಿತ್ 30 ರಿಂದ ಅಭ್ಯಾಸ ಆರಂಭಿಸಿ ಮೂರನೇ ಟೆಸ್ಟ್ ವೇಳೆಗೆ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಸದ್ಯಕ್ಕೆ ಸಿಡ್ನಿಯಲ್ಲಿರುವ ರೋಹಿತ್ ವಿಕ್ಟೋರಿಯಾ ಸರ್ಕಾರ ನೀಡಿದ ಎರಡು ಬೆಡ್ ರೂಂಗಳ ಅಪಾರ್ಟ್ ಮೆಂಟ್ ನಲ್ಲಿ ಕ್ವಾರಂಟೈನ್ ಅವಧಿ ಪೂರೈಸುತ್ತಿದ್ದಾರೆ. ಮೂಲಗಳ ಪ್ರಕಾರ ಬಿಸಿಸಿಐ ಅವರನ್ನು ಭಾರತೀಯ ತಂಡವಿರುವ ಮೆಲ್ಬೋರ್ನ್ ಗೆ ಸ್ಥಳಾಂತರಿಸಲು ಆಸ್ಟ್ರೇಲಿಯಾಕ್ಕೆ ಮನವಿ ಮಾಡಿತ್ತು. ಆದರೆ ಅದಕ್ಕೆ ಸ್ಥಳೀಯಾಡಳಿತ ಅವಕಾಶ ಕೊಡಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಂಜು ಸ್ಯಾಮ್ಸನ್ ಗೆ ಸಿಕ್ತು ಕೋಚ್ ಗೌತಮ್ ಗಂಭೀರ್ ಶಹಬ್ಬಾಶ್ ಗಿರಿ

ವಿಶ್ವಕಪ್ ನಡುವೆ ತಂದೆಯನ್ನು ಕಳೆದುಕೊಂಡ ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್

ಭಾರತ, ಆಸ್ಟ್ರೇಲಿಯಾ ಎರಡನೇ ಏಕದಿನ ಪಂದ್ಯ ಇಂದು: ಎಷ್ಟು ಗಂಟೆಗೆ ಲೈವ್ ವೀಕ್ಷಿಸಬೇಕು

T20 World Cup: ಅಬ್ಬರಿಸಿದ ಅಭಿಷೇಕ್‌, ತಿಲಕ್, ಹಾರ್ದಿಕ್, ಜಿಂಬಾಬ್ವೆಗೆ ಬಿಗ್ ಟಾರ್ಗೆಟ್

Ranji Trophy Final: ಮಯಾಂಕ್ ಅಗರ್ವಾಲ್ ಇಂದು ಶತಕ ಸಿಡಿಸಿದ್ದಕ್ಕೆ ಕರ್ನಾಟಕ ಬಚಾವ್

ಮುಂದಿನ ಸುದ್ದಿ
Show comments