ಬೆಂಗಳೂರಿನಲ್ಲಿ ಕಾಣಿಸಿಕೊಂಡ ಸಚಿನ್ ತೆಂಡುಲ್ಕರ್

Webdunia
ಗುರುವಾರ, 7 ಡಿಸೆಂಬರ್ 2017 (12:08 IST)
ಬೆಂಗಳೂರು: ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ, ಕ್ರಿಕೆಟ್ ದೇವರು ಎಂದೆನಿಸಿಕೊಂಡ ಸಚಿನ್ ತೆಂಡುಲ್ಕರ್ ಉದ್ಯಾನನಗರಿಗೆ ಭೇಟಿ ನೀಡಿದ್ದಾರೆ. ಅವರು ಭೇಟಿ ನೀಡಿರುವುದಕ್ಕೆ ಕಾರಣವೂ ಇದೆ.


ಅದೇನೆಂದರೆ ಕ್ರಿಕೆಟ್ ಗೆ ಸಂಬಂಧಿಸಿದ ಆ್ಯಪ್ ವೊಂದನ್ನು ಬಿಡುಗಡೆ ಮಾಡಲು ಸಚಿನ್ ಬೆಂಗಳೂರಿಗೆ ಬಂದಿದ್ದರು.
'ಸಚಿನ್ ಸಾಗಾ ಕ್ರಿಕೆಟ್ ಆ್ಯಪ್ ಚಾಂಪಿಯನ್ ಶಿಪ್' ಆ್ಯಪ್ ಅನ್ನು ಕಾರ್ಯಕ್ರಮದಲ್ಲಿ ಸಚಿನ್ ತೆಂಡುಲ್ಕರ್  ಬಿಡುಗಡೆ ಮಾಡಿದರು.


ಈ ಆ್ಯಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಐಟಿ ತಜ್ಞ ಕ್ರಿಸ್ ಗೋಪಾಲಕೃಷ್ಣನ್, ಜೆಟ್ ಸಿಂಥೆಸಿಸ್ ಅಧ್ಯಕ್ಷ ರಾಜನ್ ನವಮಿ ಉಪಸ್ಥಿತರಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಮುಂದಿನ ಸುದ್ದಿ
Show comments