Webdunia - Bharat's app for daily news and videos

Install App

ಸಚಿನ್ ತೆಂಡುಲ್ಕರ್ ಗೆ ಕೊರೋನಾ ಪಾಸಿಟಿವ್

Webdunia
ಶನಿವಾರ, 27 ಮಾರ್ಚ್ 2021 (11:00 IST)
ಮುಂಬೈ: ದೇಶದೆಲ್ಲೆಡೆ ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಬೆನ್ನಲ್ಲೇ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ಕೊರೋನಾ ಸೋಂಕು ತಗುಲಿರುವ ಸುದ್ದಿ ಬಂದಿದೆ.


ಇತ್ತೀಚೆಗಷ್ಟೇ ರೋಡ್ ಸೇಫ್ಟೀ ವರ್ಲ್ಡ್ ಸೀರೀಸ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಸಚಿನ್ ಆಡಿ ಭಾರತ ತಂಡಕ್ಕೆ ಗೆಲುವು ಕೊಡಿಸಿದ್ದರು. ಇದೀಗ ಕೊರೋನಾ ತಗುಲಿರುವ ವಿಚಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಿಸಿದ್ದಾರೆ.

‘ಕೊರೋನಾ ಬಗ್ಗೆ ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳುತ್ತಿದೆ. ಹಾಗಿದ್ದರೂ ಇಂದು ಸಣ್ಣ ಪ್ರಮಾಣದ ಲಕ್ಷಣಗಳೊಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ನಾನೀಗ ನನ್ನ ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೈನ್ ಗೊಳಗಾಗಿದ್ದೇನೆ. ನನ್ನ ಕುಟುಂಬದವರೂ ಪರೀಕ್ಷೆಗೊಳಗಾಗಿದ್ದು, ಬೇರೆ ಯಾರಿಗೂ ಪಾಸಿಟಿವ್ ವರದಿ ಬಂದಿಲ್ಲ’ ಎಂದು ಸಚಿನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಗಿ ವಿವಿಎಸ್ ಲಕ್ಷ್ಮಣ್: ಏಷ್ಯನ್‌ ಗೇಮ್ಸ್‌ ಚಿನ್ನ ಉಳಿಸಿಕೊಳ್ಳಲು ಮಾಸ್ಟರ್‌ ಪ್ಲಾನ್‌

ರೋಹಿತ್ ಶರ್ಮಾ ಮುಂದೆ ಟೀಂ ಇಂಡಿಯಾ ಪರ ಆಡ್ತಾರಾ, ಇಂದು ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments