ಅಪರೂಪದ ದಾಖಲೆಗೆ ಒಡೆಯನಾದ ಶಿಖರ್ ಧವನ್

Webdunia
ಭಾನುವಾರ, 11 ಫೆಬ್ರವರಿ 2018 (11:40 IST)
ವಾಂಡರರ್ಸ್: ದ.ಆಫ್ರಿಕಾ ವಿರುದ್ಧ ನಾಲ್ಕನೇ ಪಂದ್ಯದಲ್ಲಿ ಶತಕ ಗಳಿಸಿದ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಅಪರೂಪದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
 

ಧವನ್ ಗೆ ಇದು 100 ನೇ ಏಕದಿನ ಪಂದ್ಯವಾಗಿತ್ತು. ಶತಕದ ಪಂದ್ಯದಲ್ಲಿ ಶತಕ ಗಳಿಸಿದ ಅವರು ಇದುವರೆಗೆ ಯಾವುದೇ ಭಾರತೀಯ ಆಟಗಾರನೂ ಮಾಡದ ದಾಖಲೆ ಮಾಡಿದರು. ಈ ರೀತಿ ನೂರನೇ ಪಂದ್ಯದಲ್ಲಿ ಇದುವರೆಗೆ ಯಾವುದೇ ಭಾರತೀಯ ಆಟಗಾರನೂ ಶತಕ ಗಳಿಸಿರಲಿಲ್ಲ.

ಈ ಪಂದ್ಯವನ್ನು ಆಫ್ರಿಕಾ 5 ವಿಕೆಟ್ ಗಳಿಂದ ಗೆದ್ದು ಸರಣಿ ಸೋಲು ತಪ್ಪಿಸಿತು. ಒಂದು ವೇಳೆ ಭಾರತ ಗೆದ್ದಿದ್ದರೆ ಅವರ ದಾಖಲೆಗೆ ಇನ್ನೂ ಹೆಚ್ಚಿನ ಪ್ರಾಮುಖ್ಯತೆ ಬರುತ್ತಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂರನೇ ವಿಶ್ವಕಪ್‌ ಕಿರೀಟದ ಕನಸಿನಲ್ಲಿದ್ದ ಫ್ರಾನ್ಸ್‌ಗೆ ನಿರಾಸೆ: ಫೈನಲ್‌ಗೆ ಲಗ್ಗೆ ಹಾಕಿದ ಸ್ಪೇನ್‌

ಇಂವ ಹಿಂಗೇ ಗುರೂ.. ದಿನೇಶ್ ಕಾರ್ತಿಕ್ ಗೆ ಮೈದಾನದಲ್ಲೇ ಕಿಕ್ ಮಾಡಿದ ರೋಹಿತ್ ಶರ್ಮಾ Video

IND VS END ODI: ಗಿಲ್‌ ಅಬ್ಬರ, ಅಕ್ಷರ್‌ ಆಲ್‌ರೌಂಡ್‌ ಆಟ: ಇಂಗ್ಲೆಂಡ್‌ ನೆಲದಲ್ಲಿ ಕೊನೆಗೂ ಗೆಲುವಿನ ಖಾತೆ ತೆರೆದ ಭಾರತ

ಎಡ್ಜ್‌ಬಾಸ್ಟನ್‌ನಲ್ಲಿ ಏಕದಿನ ಪಂದ್ಯದ ವೇಳೆ ಹೃದಯಸ್ಪರ್ಶಿ ಸನ್ನೆಯಿಂದ ಎಲ್ಲರ ಹೃದಯ ಗೆದ್ದ ಎಂಎಸ್ ಧೋನಿ

IND VS ENG: ಭಾರತಕ್ಕೆ ಇಂಗ್ಲೆಂಡ್‌ ಕಠಿಣ ಸವಾಲು: ನಿರಾಸೆ ಮೂಡಿಸಿದ ರೋ–ಕೊ ಜೋಡಿ

ಮುಂದಿನ ಸುದ್ದಿ
Show comments