Webdunia - Bharat's app for daily news and videos

Install App

ಮತ್ತೆ ಗಾಯ ಮಾಡಿಕೊಂಡ ಶಿಖರ್ ಧವನ್: ನ್ಯೂಜಿಲೆಂಡ್ ಪ್ರವಾಸಕ್ಕೆ ಡೌಟ್

Webdunia
ಸೋಮವಾರ, 20 ಜನವರಿ 2020 (09:31 IST)
ಬೆಂಗಳೂರು: ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಮತ್ತೆ ಗಾಯಗೊಂಡಿದ್ದು, ನಿನ್ನೆಯ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಸಾಧ್ಯವಾಗಿಲ್ಲ.


ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಏಕದಿನ ಪಂದ್ಯದಲ್ಲಿ ಪಕ್ಕೆಲುಬಿಗೆ ಚೆಂಡು ತಗುಲಿಸಿಕೊಂಡಿದ್ದ ಶಿಖರ್ ನಿನ್ನೆಯ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ಎಡಗೈಗೆ ಗಾಯ ಮಾಡಿಕೊಂಡಿದ್ದಾರೆ. ಇದರಿಂದಾಗಿ ಮೈದಾನದಿಂದ ಹೊರನಡೆದ ಅವರು ಮತ್ತೆ ಕಣಕ್ಕಿಳಿಯಲೇ ಇಲ್ಲ.

ಇದೀಗ ಧವನ್ ಗಾಯ ಗಂಭೀರವಾಗಿರುವುದರಿಂದ ನ್ಯೂಜಿಲೆಂಡ್ ಪ್ರವಾಸಕ್ಕೂ ಅವರು ತೆರಳುವುದು ಅನುಮಾನವಾಗಿದೆ. ಈಗಾಗಲೇ ಗಾಯದ ತೀವ್ರತೆ ತಿಳಿಯಲು ಎಕ್ಸ್ ರೇ ಮಾಡಿಸಿಕೊಂಡಿರುವ ಧವನ್ ಅದರ ಫಲಿತಾಂಶ ಬಂದ ಬಳಿಕವಷ್ಟೇ ಕಿವೀಸ್ ಸರಣಿಗೆ ಉಪಸ್ಥಿತರಿರುವ ಬಗ್ಗೆ ತಿಳಿದುಬರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments