Daily Horoscope
✕

ಸೂರ್ಯಕುಮಾರ್ ಯಾದವ್ ಗೆ ಒಳ್ಳೆ ಕಾಲ ಸದ್ಯದಲ್ಲೇ ಬರುತ್ತೆ: ಸೌರವ್ ಗಂಗೂಲಿ

Webdunia
ಶುಕ್ರವಾರ, 6 ನವೆಂಬರ್ 2020 (10:12 IST)
ದುಬೈ: ಐಪಿಎಲ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿಯೂ ಟೀಂ ಇಂಡಿಯಾಗೆ ಆಯ್ಕೆಯಾಗದ ಬೇಸರದಲ್ಲಿರುವ ಮುಂಬೈ ಇಂಡಿಯನ್ಸ್ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಾತನಾಡಿದ್ದಾರೆ.


‘ಸೂರ್ಯ ಒಳ್ಳೆಯ ಆಟಗಾರ. ಸದ್ಯದಲ್ಲೇ ಅವನ ಸಮಯ ಬಂದೇ ಬರುತ್ತದೆ. ಯುವ ಆಟಗಾರರು ತಾಳ್ಮೆಯಿಂದಿರಬೇಕು. ಎಲ್ಲರಿಗೂ ಅವಕಾಶ ಸಿಕ್ಕೇ ಸಿಗುತ್ತದೆ. ಸೂರ್ಯ ಜತೆಗೆ ಇನ್ನಷ್ಟು ಯುವ ಟ್ಯಾಲೆಂಟೆಡ್ ಆಟಗಾರರಿದ್ದಾರೆ. ಅವರಿಗೆಲ್ಲಾ ಅವಕಾಶ ಖಂಡಿತಾ ಸಿಗುತ್ತದೆ’ ಎಂದು ಗಂಗೂಲಿ ಅಭಯ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments