ನಾಲ್ಕು ವರ್ಷಗಳ ನಂತರ ಕ್ರಿಕೆಟ್ ಕಣದಲ್ಲಿ ಶ್ರೀಶಾಂತ್ ಹಾಜರ್

Webdunia
ಬುಧವಾರ, 16 ಆಗಸ್ಟ್ 2017 (11:18 IST)
ಕೊಚ್ಚಿ: ಮ್ಯಾಚ್ ಫಿಕ್ಸಿಂಗ್ ಕಳಂಕದಿಂದಾಗಿ ತೆರೆ ಮರೆಗೆ ಸರಿದಿದ್ದ ಕ್ರಿಕೆಟಿಗ ಶ್ರೀಶಾಂತ್ ಆರೋಪ ಮುಕ್ತನಾದ ಮೇಲೆ ಇದೇ ಮೊದಲ ಬಾರಿಗೆ ಕ್ರಿಕೆಟ್ ಕಣಕ್ಕೆ ಮರಳಿದ್ದಾರೆ.


 
ಬಿಸಿಸಿಐಗೆ ಕೇರಳ ಹೈಕೋರ್ಟ್ ಶ್ರೀಶಾಂತ್ ಮೇಲಿನ ನಿಷೇಧ  ತೆರವುಗೊಳಿಸಲು ಆದೇಶಿಸಿತ್ತು. ಆದರೆ ಇದಕ್ಕೆ ಬಿಸಿಸಿಐ ಮೀನಾ ಮೇಷ ಎಣಿಸುತ್ತಿದೆ. ಈ ಹಿನ್ನಲೆಯಲ್ಲಿ ಬಿಸಿಸಿಐ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದ ಶ್ರೀಶಾಂತ್ ನಂತರ ತಮ್ಮ ವರ್ತನೆಗೆ ಕ್ಷಮೆ ಯಾಚಿಸಿದ್ದರು.

ಇದೀಗ ಸ್ವಾತಂತ್ರ್ಯೋತ್ಸವದ ದಿನ ತಮ್ಮ ತವರಲ್ಲಿ ನಡೆದ ಪ್ರದರ್ಶನ ಪಂದ್ಯವೊಂದರಲ್ಲಿ ಕಣಕ್ಕಿಳಿದಿದ್ದಾರೆ. ಮತ್ತೆ ಕ್ರಿಕೆಟ್ ಕಣಕ್ಕೆ ಮರಳಿರುವುದಕ್ಕೆ ಸಂತಸವಾಗಿದೆ ಎಂದು ಶ್ರೀಶಾಂತ್ ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ.. ಮಳೆ ಇಫೆಕ್ಟ್: ಬಿಎಂಟಿಸಿ ಸಿಬ್ಬಂದಿಗೆ ಎರಡು ದಿನ ರಜೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ಮುಂದಿನ ಸುದ್ದಿ
Show comments