Webdunia - Bharat's app for daily news and videos

Install App

ಹನಿಮೂನ್ ಗೆ ಇಲ್ಲಿಗೆ ಹಾರಿದ್ರು ವಿರಾಟ್ ಕೊಹ್ಲಿ-ಅನುಷ್ಕಾ

Webdunia
ಗುರುವಾರ, 14 ಡಿಸೆಂಬರ್ 2017 (09:11 IST)
ನವದೆಹಲಿ: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಡಿಸೆಂಬರ್ 11 ರಂದು ಇಟೆಲಿಯಲ್ಲಿ ವಿವಾಹವಾದ ಮೇಲೆ ಇದೀಗ ಹನಿಮೂನ್ ಮೂಡ್ ನಲ್ಲಿದ್ದಾರೆ.
 

ಹನಿಮೂನ್ ಗೆಂದು ಇಟೆಲಿಯ ಫೇಮಸ್ ಹನಿಮೂನ್ ಸ್ಪಾಟ್  ರೋಮ್ ಗೆ ಈ ನವಜೋಡಿ ಹಾರಿದ್ದಾರೆ. ಇವರಿಬ್ಬರ ಕುಟುಂಬದವರು ಈಗಾಗಲೇ ಭಾರತಕ್ಕೆ ಮರಳಿದ್ದಾರೆ ಎನ್ನಲಾಗಿದೆ.

ವಿರಾಟ್-ಅನುಷ್ಕಾ ಹನಿಮೂನ್ ಮುಗಿಸಿಕೊಂಡು ಭಾರತಕ್ಕೆ ಮರಳಲಿದ್ದು, ಡಿಸೆಂಬರ್ 21 ಮತ್ತು 26 ರಂದು ಮುಂಬೈ ಮತ್ತು ನವದೆಹಲಿಯಲ್ಲಿ ಆರತಕ್ಷತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕ್ರಿಕೆಟಿಗರು, ಸಿನಿಮಾ ಮತ್ತು ರಾಜಕೀಯ  ಕ್ಷೇತ್ರದ ಗಣ್ಯರು ಆಗಮಿಸುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

ಮುಂದಿನ ಸುದ್ದಿ
Show comments