Webdunia - Bharat's app for daily news and videos

Install App

ಡಿಸೆಂಬರ್ ನಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಮದುವೆ?

Webdunia
ಮಂಗಳವಾರ, 24 ಅಕ್ಟೋಬರ್ 2017 (10:45 IST)
ಮುಂಬೈ: ಡಿಸೆಂಬರ್ ನಲ್ಲಿ ವೈಯಕ್ತಿಕ ಕಾರಣಗಳಿಗಾಗಿ ಕ್ರಿಕೆಟ್ ಆಡಲು ಆಗುತ್ತಿಲ್ಲ. ಬಿಡುವು ಕೊಡಿ ಎಂದು ವಿರಾಟ್ ಕೊಹ್ಲಿ ಬಿಸಿಸಿಐಗೆ ಮನವಿ ಮಾಡಿದ ಬೆನ್ನಲ್ಲೇ ಹಲವು ಊಹಾಪೋಹಗಳು ಎದ್ದಿದೆ.

 
ಮತ್ತೊಮ್ಮೆ ವಿರಾಟ್-ಅನುಷ್ಕಾ ಮದುವೆ ಸುದ್ದಿ ಗರಿಗೆದರಿದೆ. ಕಳೆದ ವರ್ಷವೂ ಇವರಿಬ್ಬರು ಡಿಸೆಂಬರ್ ಅಂತ್ಯಕ್ಕೆ ಮದುವೆಯಾಗುತ್ತಾರೆ ಎಂದು ಭಾರೀ ಸುದ್ದಿಯಾಗಿತ್ತು. ಆದರೆ ಇಬ್ಬರೂ ಉತ್ತರಾಖಂಡ್ ನಲ್ಲಿ ನ್ಯೂ ಇಯರ್ ಸೆಲಬ್ರೇಷನ್ ಮಾಡಿ ಮದುವೆ ಸುದ್ದಿ ಏನೂ ಇಲ್ಲ ಎಂದು ಖಡಕ್ ಆಗಿ ಹೇಳಿದ್ದರು.

ಆದರೆ ಈ ಬಾರಿ ಕೊಹ್ಲಿ ಕ್ರಿಕೆಟ್ ನಿಂದ ಒಂದು ತಿಂಗಳು ಬಿಡುವು ಮಾಡಿಕೊಂಡಿರುವುದು ಮದುವೆ ಸುದ್ದಿಗೆ ರೆಕ್ಕೆ ಪುಕ್ಕ ಹುಟ್ಟಿಕೊಂಡಿದೆ. ಕೆಲವು ಮೂಲಗಳ ಪ್ರಕಾರ ವಿರಾಟ್ ಡಿಸೆಂಬರ್ ನಲ್ಲಿ ಅನುಷ್ಕಾ ಕೈ ಹಿಡಿಯಲಿದ್ದಾರೆ.  ಇದೇ ಕಾರಣಕ್ಕೆ ಬ್ರೇಕ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸ್ವತಃ ಕೊಹ್ಲಿ ಸ್ಪಷ್ಟನೆ ಕೊಡುವವರೆಗೂ ಅಭಿಮಾನಿಗಳ ಕುತೂಹಲ ತಣ್ಣಗಾಗಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments