Webdunia - Bharat's app for daily news and videos

Install App

ಪತಿ ಕೊಹ್ಲಿಯನ್ನು ಮಿಸ್ ಮಾಡ್ಕೋತಿದ್ದಾರಂತೆ ಅನುಷ್ಕಾ ಶರ್ಮಾ

Webdunia
ಶುಕ್ರವಾರ, 11 ಡಿಸೆಂಬರ್ 2020 (10:48 IST)
ಮುಂಬೈ: ವಿವಾಹ ವಾರ್ಷಿಕೋತ್ಸವವಿರಲಿ, ಅನುಷ್ಕಾ ಬರ್ತ್ ಡೇ ಇರಲಿ, ವಿರಾಟ್ ಕೊಹ್ಲಿ ಮಿಸ್ ಮಾಡೋ ಜನವೇ ಅಲ್ಲ. ಆದರೆ ಈ ಬಾರಿ ತಮ್ಮ ವಿವಾಹ ವಾರ್ಷಿಕೋತ್ಸವದಂದು ಇಬ್ಬರೂ ದೂರ ದೂರ ಇದ್ದಾರೆ. ಅನುಷ್ಕಾ ಇದೇ ಕಾರಣಕ್ಕೆ ಬೇಸರದಲ್ಲಿದ್ದಾರಂತೆ.

 
ಪತಿಗೆ ವಿವಾಹ ದಿನದ ಶುಭ ಕೋರಿರುವ ಅನುಷ್ಕಾ ‘ಮೂರು ವರ್ಷ ಜತೆಯಲ್ಲಿ ನಾವು ಮತ್ತು ಸದ್ಯದಲ್ಲೇ ನಾವು ಮೂವರು. ಆದ್ರೆ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ’ ಎಂದು ಅನುಷ್ಕಾ ಖುಷಿಯ ಜತೆಗೆ ಬೇಸರದಿಂದಲೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ಮುಂದಿನ ಸುದ್ದಿ
Show comments