ನಾವಿಲ್ಲಿಗೆ ಎಂಜಾಯ್ ಮಾಡಲು ಬಂದಿಲ್ಲ! ಆರ್ ಸಿಬಿ ಹುಡುಗರಿಗೆ ವಿರಾಟ್ ಕೊಹ್ಲಿ ಎಚ್ಚರಿಕೆ

Webdunia
ಬುಧವಾರ, 2 ಸೆಪ್ಟಂಬರ್ 2020 (11:18 IST)
ದುಬೈ: ಎಷ್ಟೋ ದಿನಗಳ ನಂತರ ಕ್ರಿಕೆಟ್ ಪ್ರವಾಸಕ್ಕೆಂದು ಹೊರದೇಶಕ್ಕೆ ಬಂದ ಕ್ರಿಕೆಟಿಗರು ಸಹಜವಾಗಿ ಅಲ್ಲಿ ಎಂಜಾಯ್ ಮಾಡಲು ಮನಸ್ಸು ಮಾಡಬಹುದು. ಆದರೆ ಹಾಗೆ ಮಾಡಿ ಕೊರೋನಾ ಅಪಾಯ ಮೈಮೇಲೆಳೆದುಕೊಳ್ಳಬೇಡಿ ಎಂದು ರಾಯಲ್ ಚಾಲೆಂಜರ್ಸ್ ನಾಯಕ ವಿರಾಟ್ ಕೊಹ್ಲಿ ಎಚ್ಚರಿಕೆ ನೀಡಿದ್ದಾರೆ.


ಐಪಿಎಲ್ ಆಡಲು ದುಬೈಗೆ ಬಂದಿಳಿದಿರುವ ಕೊಹ್ಲಿ ಹುಡುಗರು ಈಗ ಬಯೋ ಸೆಕ್ಯೂರ್ ವಾತಾವರಣದಲ್ಲಿದ್ದಾರೆ. ಇಲ್ಲಿನ ನೀತಿ-ನಿಯಮಗಳನ್ನು ಅಸಡ್ಡೆ ಮಾಡಬೇಡಿ ಎಂದು ಕೊಹ್ಲಿ ಕರೆ ನೀಡಿದ್ದಾರೆ. ‘ನಾವಿಲ್ಲಿಗೆ ಬಂದಿರುವುದು ಕ್ರಿಕೆಟ್ ಆಡಲು. ಬಯೋ ಸೆಕ್ಯೂರ್ ನಿಯಮಗಳನ್ನು ಗೌರವಿಸಿ. ಇಲ್ಲಿಗೆ ನಾವು ಎಂಜಾಯ್ ಮಾಡಲು ಬಂದಿಲ್ಲ ಎನ್ನುವುದು ನೆನಪಿರಲಿ’ ಎಂದು ಕೊಹ್ಲಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆತನ ವಯಸ್ಸಿನಲ್ಲಿ ನನಗೆ ಚಿನ್ನಿದಾಂಡು ಆಡೋಕೂ ಬರುತ್ತಿರಲಿಲ್ಲ: ಸೂರ್ಯವಂಶಿ ಬ್ಯಾಟಿಂಗ್‌ಗೆ ಅಮಿತಾಬ್ ಬಚ್ಚನ್ ಫಿದಾ

ಸಾಯಿ ಸುದರ್ಶನ್ ಕೈಯಿಂದ ಇನ್ನು ಬ್ಯಾಟ್ ಜಾರಲ್ಲ: ಫನ್ನಿ ವಿಡಿಯೋ ಇಲ್ಲಿದೆ

RCB VS GT Match: ಆರ್‌ಸಿಬಿ ಅಭಿಮಾನಿಗಳಿಗೆ ಫ್ರೀ ಮೆಟ್ರೋ ಪ್ರಯಾಣ ಎಂದು ತಿಳ್ಕೊಂಡ್ಡು ಹೋದ್ರ ಅಷ್ಟೇ

IPL 2026: ನಾಳೆ ಐಪಿಎಲ್‌ ಫೈನಲ್‌: ಸಂಭ್ರಮಾಚರಣೆಗೆ ಬೆಂಗಳೂರು ಪೊಲೀಸರ ಖಡಕ್‌ ಮಾರ್ಗಸೂಚಿ

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ಗೆ ಇಷ್ಟೊಂದು ನಾಚಿಕೆನಾ: Video

ಮುಂದಿನ ಸುದ್ದಿ
Show comments