Webdunia - Bharat's app for daily news and videos

Install App

ಅನುಷ್ಕಾ ಇಲ್ಲದೇ ಹೋಗಿದ್ದರೆ ನಾನು ಏನಾಗುತ್ತಿದ್ದೆನೋ ಗೊತ್ತಿಲ್ಲ: ಪತ್ನಿಗೆ ಕೊಹ್ಲಿ ಪ್ರಶಂಸೆ

Webdunia
ಬುಧವಾರ, 29 ಜುಲೈ 2020 (13:23 IST)
ಮುಂಬೈ: ತನ್ನ ಜೀವನವನ್ನು ಬದಲಾಯಿಸಿದ್ದೇ ಪತ್ನಿ ಅನುಷ್ಕಾ ಶರ್ಮಾ ಎಂದು ಟೀಂ ಇಂಡಿಯಾ ನಾಯಕ  ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.


ಮಯಾಂಕ್ ಅಗರ್ವಾಲ್ ಜತೆಗಿನ ಚಿಟ್ ಚ್ಯಾಟ್ ವೇಳೆ ಕೊಹ್ಲಿ ಪತ್ನಿಗೆ ಭರಪೂರ ಹೊಗಳಿಕೆ ನೀಡಿದ್ದಾರೆ. ನಾನು ಒಂದು ವೇಳೆ ಅನುಷ್ಕಾಳನ್ನು ಭೇಟಿಯಾಗದೇ ಹೋಗಿರುತ್ತಿದ್ದರೆ ಈವತ್ತು ನಾನು ಹೇಗಿದ್ದೇನೋ ಹಾಗಿರುತ್ತಿರಲಿಲ್ಲ. ನನ್ನನ್ನು ಒಬ್ಬ ಒಳ್ಳೆಯ ವ್ಯಕ್ತಿಯಾಗಿ ಬದಲಾಯಿಸಿದ್ದೇ ಅನುಷ್ಕಾ ಎಂದು ಕೊಹ್ಲಿ ಹೊಗಳಿದ್ದಾರೆ.

‘ಒಬ್ಬ ವ್ಯಕ್ತಿಯಾಗಿ, ಆಟಗಾರನಾಗಿ ನನ್ನಲ್ಲಿ ಜವಾಬ್ಧಾರಿ ತುಂಬಿದ್ದೇ ಅನುಷ್ಕಾ. ಅವಳು ನನ್ನನ್ನು ಬೇರೆಯವರು ಮಾದರಿಯಾಗಿ ನೋಡುವಂತೆ ಬದಲಾಯಿಸಿದಳು’ ಎಂದು ಕೊಹ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments