Webdunia - Bharat's app for daily news and videos

Install App

ತಂಡಕ್ಕೆ ಆಯ್ಕೆಯಾಗಲಿಲ್ಲವೆಂದು ರಾತ್ರಿಯಿಡೀ ಅತ್ತಿದ್ದ ವಿರಾಟ್ ಕೊಹ್ಲಿ

Webdunia
ಬುಧವಾರ, 22 ಏಪ್ರಿಲ್ 2020 (09:55 IST)
ಮುಂಬೈ: ವಿರಾಟ್ ಕೊಹ್ಲಿ ಇಂದು ರನ್ ಮೆಷಿನ್ ಎಂದು ವಿಖ್ಯಾತರಾಗಿರಬಹುದು. ಆದರೆ ಟೀಂ ಇಂಡಿಯಾಕ್ಕೆ ಆಯ್ಕೆಯಾಗಲು ಕೊಹ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿದ್ದಾರೆ.


ಹಿಂದೊಮ್ಮೆ ರಾಜ್ಯ ತಂಡಕ್ಕೆ ಆಯ್ಕೆಯಾಗದೇ ಇದ್ದಾಗ ನಿರಾಸೆಯಿಂದ ಕೊಹ್ಲಿ ರಾತ್ರಿಯಿಡೀ ಅತ್ತಿದ್ದರಂತೆ. ಬೆಳಗಿನ ಜಾವ ಮೂರು ಗಂಟೆಯವರೆಗೂ ರೋಧಿಸುತ್ತಲೇ ಇದ್ದರಂತೆ. ಹೀಗಂತ  ಅವರೇ ಹೇಳಿಕೊಂಡಿದ್ದಾರೆ.

ನಾನು ಆಗ ಚೆನ್ನಾಗಿಯೇ ಆಡುತ್ತಿದ್ದೆ. ಆದರೆ ತಂಡಕ್ಕೆ ಆಯ್ಕೆಯಾಗದೇ ಇದ್ದಾಗ ತೀವ್ರ ಬೇಸರವಾಗಿತ್ತು. ರಾತ್ರಿ ಎರಡು ಗಂಟೆಯವರೆಗೂ ನನ್ನ ಕೋಚ್ ಬಳಿ ನಾನು ಯಾಕೆ ಆಯ್ಕೆಯಾಗಲಿಲ್ಲವೆಂದು ಅತ್ತು ಕರೆದು ಮಾಡಿ ಪ್ರಶ್ನಿಸಿದ್ದೆ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments