ಟ್ಯಾಟೂ ಪಾರ್ಲರ್ ನಲ್ಲಿ ಅಂಗಿ ಬಿಚ್ಚಿ ಕುಳಿತ ವಿರಾಟ್ ಕೊಹ್ಲಿ

Webdunia
ಭಾನುವಾರ, 4 ಮಾರ್ಚ್ 2018 (11:42 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟ್ಯಾಟೂ ಹುಚ್ಚು ಅಭಿಮಾನಿಗಳಿಗೆಲ್ಲಾ ಗೊತ್ತೇ ಇದೆ. ಕೊಹ್ಲಿ ಇದೀಗ ಹೊಸದಾಗಿ ಹಚ್ಚೆ ಹಾಕಿಸಿಕೊಳ್ಳಲು ಟ್ಯಾಟೂ ಪಾರ್ಲರ್ ಮುಂದೆ ಕುಳಿತಿದ್ದಾರೆ.

ಮುಂಬೈನ ಬಾಂದ್ರಾದ ಟ್ಯಾಟೂ ಪಾರ್ಲರ್ ನಲ್ಲಿ ವಿರಾಟ್ ಹಚ್ಚೆ ಹಾಕಿಸಿಕೊಳ್ಳುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ವಿರಾಟ್ ಮೈ ಮೇಲೆ ಶಿವ, ಕೈಲಾಸ ಪರ್ವತ, ಸಮುರಾಯ್ ಸೇನಾನಿಗಳು ಮತ್ತು ತಮ್ಮ ತಂದೆ ತಾಯಿಯ ಹೆಸರು ಹಚ್ಚೆ ಹಾಕಿಸಿಕೊಂಡಿದ್ದಾರೆ. ಸದ್ಯ ಕ್ರಿಕೆಟ್ ನಿಂದ ಬಿಡುವು ಪಡೆದಿರುವ ವಿರಾಟ್ ತಮ್ಮ ವೈಯಕ್ತಿಕ ಬದುಕನ್ನು ಎಂಜಾಯ್ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್ ಜೊತೆ ಫೋಟೋಗೆ ಪೋಸ್ ಕೊಡಿ ಎಂದ್ರೆ ನಾವೇನು ಫಿಲಂ ಸ್ಟಾರ್ ಅಲ್ಲ ಎಂದ ರಿಯಾನ್ ಪರಾಗ್ video

IPL 2026: ಕ್ವಾಲಿಫೈಯರ್ ಪಂದ್ಯಕ್ಕೆ ಮುನ್ನ ಆರ್ ಸಿಬಿ, ಗುಜರಾತ್ ಟೈಟನ್ಸ್ ಗೆ ಗುಡ್ ನ್ಯೂಸ್

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments