ರಿಕಿ ಪಾಂಟಿಂಗ್ ಮೀರಲು ವಿರಾಟ್ ಕೊಹ್ಲಿಗೆ ಇನ್ನೊಂದೇ ಮೆಟ್ಟಿಲು

Webdunia
ಭಾನುವಾರ, 6 ಆಗಸ್ಟ್ 2017 (16:34 IST)
ಕೊಲೊಂಬೊ: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವುದರೊಂದಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅತೀ ಕಡಿಮೆ ಅವಧಿಯಲ್ಲಿ ಹೊಸದೊಂದು ದಾಖಲೆ ಮಾಡಿದ್ದಾರೆ.

 
ಸತತ 8 ಟೆಸ್ಟ್ ಸರಣಿಗಳನ್ನು ಗೆದ್ದು, ಅತೀ ಹೆಚ್ಚು ಬಾರಿ ಸತತವಾಗಿ ಟೆಸ್ಟ್ ಸರಣಿ ಗೆದ್ದ ನಾಯಕನ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಕೊಹ್ಲಿಗಿಂತ ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಇದ್ದಾರೆ.

ಪಾಂಟಿಂಗ್ ಸತತ 9 ಸರಣಿಗಳನ್ನು ಗೆದ್ದು ದಾಖಲೆ ಮಾಡಿದ್ದರು. ಈ ದಾಖಲೆ ಮುರಿದು ವಿಶ್ವದಾಖಲೆ ಸ್ಥಾಪಿಸಲು ಕೊಹ್ಲಿಗೆ ಇನ್ನೊಂದೇ ಸರಣಿ ಗೆಲುವು ಬೇಕಾಗಿದೆ.

ಇದನ್ನೂ ಓದಿ.. ರವಿಶಾಸ್ತ್ರಿ ಬೆವರಿಳಿಸಿದ ಸೌರವ್ ಗಂಗೂಲಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments