ಬಯೋ ಬಬಲ್ ನ ಪಾಡು ಹೇಳಿಕೊಂಡ ವಿರಾಟ್ ಕೊಹ್ಲಿ

Webdunia
ಮಂಗಳವಾರ, 30 ಮಾರ್ಚ್ 2021 (09:43 IST)
ಮುಂಬೈ: ಕೊರೋನಾ ಕಾರಣದಿಂದಾಗಿ ಕ್ರಿಕೆಟಿಗರು ಸದಾ ಬಯೋ ಬಬಲ್ (ಜೈವ ಸುರಕ್ಷಾ ವಲಯ)ನಲ್ಲಿರುವಂತಾಗಿದೆ. ಆದರೆ ಇದರಿಂದ ಕ್ರಿಕೆಟಿಗರಿಗೆ ಆಗುತ್ತಿರುವ ಹಿಂಸೆ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.


‘ಮುಂದಿನ ದಿನಗಳಲ್ಲಾದರೂ ವೇಳಾಪಟ್ಟಿ ನಿಗದಿಪಡಿಸುವಾಗ ಗಮನಿಸಬೇಕು. ಒಂದೆರಡು ತಿಂಗಳು ಬಯೋ ಬಬಲ್ ವಾತಾವರಣದಲ್ಲಿರುವುದು ಕಷ್ಟವಾಗುತ್ತದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಕಷ್ಟವಾಗಬಹುದು. ಯಾಕೆಂದರೆ ಎಲ್ಲರೂ ಗಟ್ಟಿ ಮನಸ್ಸಿನವರಾಗಿರಬೇಕು ಎಂದೇನಿಲ್ಲ. ಇದು ಕ್ರಿಕೆಟಿಗರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಕೆಲವೊಮ್ಮೆ ಅತೀವ ಒತ್ತಡಕ್ಕೊಳಗಾಗುತ್ತೇವೆ. ಕೊಂಚ ಬದಲಾವಣೆ ಬೇಕೆನಿಸುತ್ತದೆ’ ಎಂದು ಕೊಹ್ಲಿ ಹೇಳಿದ್ದಾರೆ.

‘ಆದರೆ ಐಪಿಎಲ್ ಒಂದು ವಿಭಿನ್ನ ಕೂಟ. ಇದು ಎಲ್ಲಾ ಕ್ರಿಕೆಟಿಗರಿಗೂ ಹೊಸ ಚಾಲೆಂಜ್’ ಎಂದು ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

ಮುಂದಿನ ಸುದ್ದಿ
Show comments