Daily Horoscope
✕

ಧೋನಿ ನಿವೃತ್ತಿಯಾಗುವುದೇ ಸರಿ ಎಂದ ವಿವಿಎಸ್ ಲಕ್ಷ್ಮಣ್

Webdunia
ಮಂಗಳವಾರ, 7 ನವೆಂಬರ್ 2017 (09:48 IST)
ಮುಂಬೈ: ಟಿ20 ಮಾದರಿ ಕ್ರಿಕೆಟ್ ನಲ್ಲಿ ಧೋನಿ ಬ್ಯಾಟಿಂಗ್ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅವರು ಈ ಮಾದರಿಯಿಂದ ನಿವೃತ್ತರಾಗುವುದೇ ಒಳಿತು ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.

 
ಧೋನಿ ನ್ಯೂಜಿಲೆಂಡ್ ವಿರುದ್ಧ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ನೋಡಿ ಸಾಕಷ್ಟು  ಪರ ವಿರೋಧ ಚರ್ಚೆಗಳು ಆರಂಭವಾಗಿದೆ. ಅವರಿನ್ನು ಯುವ ಕ್ರಿಕೆಟಿಗರಿಗೆ ತಮ್ಮ ಸ್ಥಾನ ಬಿಟ್ಟುಕೊಡಬೇಕು ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.

ಇದರ ಬೆನ್ನಲ್ಲೇ ಲಕ್ಷ್ಮಣ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಿರು ಮಾದರಿಯಲ್ಲಿ ಯುವ ಕ್ರಿಕೆಟಿಗರಿಗೆ ಅವಕಾಶ ಮಾಡಿಕೊಡಲಿ. ಆದರೆ ಏಕದಿನ ಕ್ರಿಕೆಟ್ ನಲ್ಲಿ ಧೋನಿ ಮುಂದುವರಿಯಬೇಕು ಎಂದು ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments