Daily Horoscope
✕

ಸಚಿನ್ ತೆಂಡುಲ್ಕರ್ ಈ ತಂಡಕ್ಕೆ ಸೆಲ್ಯೂಟ್ ಎಂದು ಹೇಳಲು ಕಾರಣವೇನು...?

Webdunia
ಸೋಮವಾರ, 22 ಜನವರಿ 2018 (06:39 IST)
ನವದೆಹಲಿ : ಶನಿವಾರ ಶಾರ್ಜಾದಲ್ಲಿ ನಡೆದ ಅಂಧರ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಕ್ಕಾಗಿ ಟೀ ಇಂಡಿಯಾದ ಮಾಜಿ ನಾಯಕ ಸಚಿನ್ ತೆಂಡುಲ್ಕರ್ ಅವರು ಸೇರಿದಂತೆ ಹಲವು ಕ್ರಿಕೆಟಿಗರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.


ಸಚಿನ್ ಅವರು ‘ಅರ್ಪಣಾ ಮನೋಭಾವ ನಿಮ್ಮನ್ನು ಎಲ್ಲವೂ ಸಾಧಿಸಲು ನೆರವಾಗಲಿದೆ. ಹಾಗೆ ಇಡೀ ತಂಡಕ್ಕೆ ಒಂದು ದೊಡ್ಡ  ಸೆಲ್ಯೂಟ್ ‘ ಎಂದು ಟ್ವೀಟ್ ಮಾಡಿದ್ದಾರೆ. ಹಾಗೆ ವೀರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್, ಯುವರಾಜ್ ಸಿಂಗ್, ಮೊಹಮ್ಮದ್ ಕೈಫ್, ಹಾಗು ಶಿಖರ್ ಧವನ್ ಅವರು ಸಹ ಅಭಿನಂದನೆ ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments