Webdunia - Bharat's app for daily news and videos

Install App

ದಾದಾಗಿರಿ ಮಾಡೋದು ಬಿಡೋದಿಲ್ಲ ಎಂದ ಸೌರವ್ ಗಂಗೂಲಿ

Webdunia
ಶುಕ್ರವಾರ, 18 ಅಕ್ಟೋಬರ್ 2019 (09:12 IST)
ಮುಂಬೈ: ಬಿಸಿಸಿಐನ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿರುವ ‘ದಾದ’ ಖ್ಯಾತಿಯ ಮಾಜಿ ನಾಯಕ ಸೌರವ್ ಗಂಗೂಲಿ ಇಲ್ಲಿಯೂ ತನ್ನ ದಾದಾಗಿರಿ ಕಾರ್ಯಕ್ರಮ ಮುಂದುವರಿಸುವುದಾಗಿ ಹೇಳಿಕೊಂಡಿದ್ದಾರೆ.


ಟೀಂ ಇಂಡಿಯಾ ನಾಯಕರಾಗಿದ್ದಾಗ ಆಕ್ರಮಣಕಾರಿ ವರ್ತನೆ, ಕಠಿಣ ನಿರ್ಧಾರಗಳಿಂದಾಗಿ ದಾದ ಎಂದೇ ಕರೆಯಿಸಿಕೊಳ್ಳುತ್ತಿದ್ದ ಗಂಗೂಲಿ ದಾದಾಗಿರಿ ಎನ್ನುವ ಟಿವಿ ಶೋ ನಡೆಸಿಕೊಡುತ್ತಾರೆ. ಆದರೆ ಬಿಸಿಸಿಐ ಅಧ್ಯಕ್ಷರಾಗಿ ಪದವಿ ಸ್ವೀಕರಿಸಿದ ಬಳಿಕ ಈ ಕಾರ್ಯಕ್ರಮದಿಂದ ದೂರವುಳಿಯುತ್ತಾರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

‘ದಾದಾಗಿರಿ ಶೋ, ಜಾಹೀರಾತು ಒಪ್ಪಂದಗಳು ಮುಂದುವರಯಲಿವೆ. ಅದರ ಹೊರತಾಗಿ ಐಪಿಎಲ್ ಹುದ್ದೆಗಳು, ಇತರ ಕ್ರಿಕೆಟ್ ಕಾಲಂ ಬರವಣಿಗೆ, ಸಂದರ್ಶನಗಳು ಎಲ್ಲವೂ ನಿಲ್ಲಿಸುತ್ತೇನೆ’ ಎಂದು ಗಂಗೂಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments