ತವರಿನಲ್ಲಾದರೂ ಒಲಿಯುತ್ತಾ ಕೆಎಲ್ ರಾಹುಲ್ ಗೆ ಅದೃಷ್ಟ?

Webdunia
ಬುಧವಾರ, 27 ಸೆಪ್ಟಂಬರ್ 2017 (06:57 IST)
ಬೆಂಗಳೂರು: ಟೀಂ ಇಂಡಿಯಾದಲ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಪೈಪೋಟಿ ಪ್ರಾರಂಭವಾದ ಮೇಲೆ ಕನ್ನಡಿಗ ಕ್ರಿಕೆಟಿಗ ಕೆಎಲ್ ರಾಹುಲ್ ಗೆ ಅವಕಾಶವೇ ಇಲ್ಲದಂತಾಗಿದೆ. ಆದರೆ  ನಾಳೆ ನಡೆಯುವ ತವರಿನ ಪಂದ್ಯದಲ್ಲಾದರೂ ಅವರಿಗೆ ಆಡಲು ಅವಕಾಶ ಸಿಗುತ್ತಾ ಕಾದು ನೋಡಬೇಕಿದೆ.

 
ಶಿಖರ್ ಧವನ್ ಕೊನೆಯ ಎರಡು ಪಂದ್ಯಗಳಿಗೂ ಮರಳುವುದಿಲ್ಲ ಎನ್ನುವುದು ಖಾತ್ರಿಯಾಗಿದೆ. ಇದೀಗ ಆರಂಭಿಕರಾಗಿ ಅಜಿಂಕ್ಯಾ ರೆಹಾನೆ ಮತ್ತು ರೋಹಿತ್ ಶರ್ಮಾ ಕ್ಲಿಕ್ ಆಗಿರುವುದರಿಂದ ಆರಂಭಿಕ ಸ್ಥಾನ ಸಿಗುವುದು ಡೌಟು.

ಮಧ್ಯಮ ಕ್ರಮಾಂಕದಲ್ಲಿ ಕಳೆದ ಕೆಲವು ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಬ್ಯಾಟಿಂಗ್ ಪ್ರದರ್ಶಿಸದ ಕೇದಾರ್ ಜಾದವ್ ಸ್ಥಾನದಲ್ಲಿ ರಾಹುಲ್ ಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಈಗಾಗಲೇ ಸರಣಿ ಗೆದ್ದಿರುವುದರಿಂದ ಇದುವರೆಗೆ ಅವಕಾಶ ಸಿಗದ ಆಟಗಾರರಿಗೆ ನಾಯಕ ಕೊಹ್ಲಿ ಅವಕಾಶ ನೀಡುವ ಸಾಧ್ಯತೆಯಿದೆ. ಹಾಗಾಗಿ ತವರಿನಲ್ಲಾದರೂ ರಾಹುಲ್ ಗೆ ಅವಕಾಶ ಸಿಗಬಹುದೆಂದು ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments