Webdunia - Bharat's app for daily news and videos

Install App

ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕು ಪತ್ತೆ!

Webdunia
ಶುಕ್ರವಾರ, 3 ಡಿಸೆಂಬರ್ 2021 (08:25 IST)
ಬೆಂಗಳೂರು : ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್ ಸೋಂಕು ದೃಡಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ತುರ್ತು ಸಭೆ ಕರೆದಿದ್ದಾರೆ.
ಕೊವಿಡ್-19 ನಿಯಂತ್ರಣ ಕ್ರಮಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ. ಕಂದಾಯ ಸಚಿವರು, ಆರೋಗ್ಯ ಸಚಿವರು, ಮುಖ್ಯ ಕಾರ್ಯದರ್ಶಿ, ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಮುಖ್ಯ ಆಯುಕ್ತರು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಕೆಐಎಬಿ ಕೊವಿಡ್ ನೋಡಲ್ ಅಧಿಕಾರಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರ ಹಾಜರಿಗೆ ಸೂಚನೆ ನೀಡಲಾಗಿದೆ.
ಸಭೆಯಲ್ಲಿ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರಿಗೂ ಹಾಜರಿರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಚೇರಿಯಿಂದ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣದ ಅಂಗಡಿಯೊಂದರಲ್ಲಿ ಆರಾಮಾಗಿ ಪಫ್ ತಿನ್ನುತ್ತಿರುವ ಇಲಿ, Video Viral

Video: ಡಿಕೆಶಿ ಸರ್ಕಾರದ ವಿರುದ್ಧ ಕಹಳೆ ಊದಿದ ಬಿಜೆಪಿ: ಬಳ್ಳಾರಿ ಚಲೋ ಪಾದಯಾತ್ರೆಗೆ ಬಿಎಸ್‌ವೈ ಚಾಲನೆ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಮುಂದಿನ ಸುದ್ದಿ
Show comments