Webdunia - Bharat's app for daily news and videos

Install App

ಕರುನಾಡಿಗೆ ರಿಲೀಫ್?

Webdunia
ಬುಧವಾರ, 15 ಡಿಸೆಂಬರ್ 2021 (07:51 IST)
ಬೆಂಗಳೂರು : ದೇಶದ ಎರಡನೇ ಓಮಿಕ್ರೋನ್ ಸೋಂಕಿತ ವ್ಯಕ್ತಿ ಮಂಗಳವಾರ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ಸಂಜೆ 6 ಗಂಟೆಯ ನಂತರಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಡಿ.3 ರಂದು 46 ವರ್ಷದ ಬೆಂಗಳೂರು ವೈದ್ಯನಿಗೆ ಓಮಿಕ್ರೋನ್ ಪತ್ತೆಯಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು.

ದಾಖಲು ಮಾಡಿ 8 ನೇ ದಿನಕ್ಕೆ ಟೆಸ್ಟ್ ಮಾಡಿದಾಗಲೂ ಪಾಸಿಟಿವ್ ಆಗಿತ್ತು. ರೋಗ ಲಕ್ಷಣ ಇಲ್ಲದಿದ್ದರು ಪಾಸಿಟಿವ್ ಆಗಿತ್ತು. ತದ ನಂತರ ಸರ್ಕಾರದ ಪ್ರೋಟೋಕಾಲ್ ಪ್ರಕಾರ ಎರಡು ಖಖಿPಅಖ ಟೆಸ್ಟ್ ಮಾಡಿಸಲಾಗಿತ್ತು.

ಡಿಸ್ಚಾರ್ಜ್ ಆದ ಮೇಲೂ 8 ದಿನಗಳ ಕಾಲ ಹೊಂ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತಿದೆ. ಅಂತೆಯೇ ಸದ್ಯ ಅವರು ಹೋಂಕ್ವಾರಂಟೈನಲ್ಲಿ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments