ಪ್ರವಾಸಿಗರಿಗೆ ಆರ್ಟಿಓ ಅಧಿಕಾರಿಗಳಿಂದ ಶಾಕ್!

Webdunia
ಭಾನುವಾರ, 3 ಜುಲೈ 2022 (10:00 IST)
ಚಿಕ್ಕಬಳ್ಳಾಪುರ : ವೀಕೆಂಡ್ನಲ್ಲಿ ಬೆಂಗಳೂರಿನ ಹಾಟ್ ಫೆವರೇಟ್ ಪಿಕ್ನಿಕ್ ಸ್ಪಾಟ್ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬೈಕ್ ಏರಿ ಬಂದ ಪ್ರವಾಸಿಗರಿಗೆ ಬೆಳ್ಳಂಬೆಳಗ್ಗೆ ಆರ್ಟಿಓ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ರಾಣಿ ಕ್ರಾಸ್ ಬಳಿ ಆರ್ಟಿಓ ಜಂಟಿ ಆಯುಕ್ತ ಕೆ.ಟಿ ಹಾಲಸ್ವಾಮಿ ನೇತೃತ್ವದಲ್ಲಿ 5 ತಂಡಗಳಲ್ಲಿ ಆರ್ಟಿಓ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 120ಕ್ಕೂ ಹೆಚ್ಚು ಬೈಕ್ ಸವಾರರಿಗೆ ದಂಡ ವಿಧಿಸಿದ್ದಾರೆ.

ಅಂದಹಾಗೆ ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ರಾಜಾರೋಷವಾಗಿ ಕರ್ಕಶ ಶಬ್ಧ ಮಾಡುತ್ತಾ ಬೈಕ್ಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ಬೈಕ್ ಸವಾರರಿಗೆ ಕ್ಲಾಸ್ ತೆಗೆದುಕೊಂಡು ದಂಡ ವಿಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿರತೆಯಿಂದ ಅತ್ತೆಯನ್ನು ಕಾಪಾಡಿದ ಸೊಸೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಕಡೆಯಿಂದ ಸಿಕ್ತು ಭಾರೀ ಪ್ರಶಂಸೆ

ಶಸ್ತ್ರಚಿಕಿತ್ಸೆಗೊಳಗಾದ ಪವನ್ ಕಲ್ಯಾಣ್‌, ಕರೆ ಮಾಡಿ ವಿಚಾರಿಸಿದ ನರೇಂದ್ರ ಮೋದಿ

ಶಾಂತಿ ಒಪ್ಪಂದ ದೂರದ ಮಾತು ಎಂದ ಇರಾನ್‌: ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಅಪ್ಪ: ವಿನಯ್ ಕುಲಕರ್ಣಿ ಬಗ್ಗೆ ಪುತ್ರಿ ಭಾವುಕ ಪೋಸ್ಟ್‌

ಪ್ರಸಿದ್ಧ ಸ್ಥಳಗಳನ್ನು ಟಾರ್ಗೆಟ್ ಮಾಡಿ ದಾಳಿಗೆ ಸಂಚು: ನಾಲ್ವರು ಶಂಕಿತ ಉಗ್ರರು ಅರೆಸ್ಟ್‌

ಮುಂದಿನ ಸುದ್ದಿ
Show comments