ಮೈಸೂರು ಅರಮನೆಗೆ ಉತ್ತರಾಧಿಕಾರಿ ಆಗಮನ

Webdunia
ಗುರುವಾರ, 7 ಡಿಸೆಂಬರ್ 2017 (07:37 IST)
ಮೈಸೂರು ಅರಮನೆಯ ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ಮಹಾರಾಣಿ ತ್ರಿಶಿಕಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಯದುವಂಶಕ್ಕೆ ವಾರಸುದಾರನ ಆಗಮನ ಆಗಿದೆ.

ಬೆಂಗಳೂರಿನ ಇಂದಿರಾನಗರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಅವರಿಗೆ ಹೆರಿಗೆಯಾಗಿದೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ

ಮೈಸೂರು ಸಾಮ್ರಾಜ್ಯಕ್ಕೆ ಉತ್ತರಾಧಿಕಾರಿಯ ಆಗಮನ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ ಮನೆಮಾಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೀಲ್ಸ್ ಗಾಗಿ ಬೀಚ್ ನಲ್ಲಿ ಈಜಲು ಹೋಗಿ ಪ್ರಬಲ ಅಲೆಗಳ ನಡುವೆ ಸಿಲುಕಿಕೊಂಡ ಭೂಪ: ಬದುಕಿದ್ದೇ ಹೆಚ್ಚು Video

ಶಾಲೆ ತರಗತಿಯಲ್ಲೇ ಶಿಕ್ಷಕ-ಶಿಕ್ಷಕಿ ಸರಸ: ಶಾಲಾ ಕೊಠಡಿಯ ಲೀಲೆ ವಿಡಿಯೋ ವೈರಲ್

ಎಂಥಾ ಸಾವು... ಆರತಿ ಮಾಡುತ್ತಿರುವಾಗಲೇ ಕುಸಿದು ಬಿದ್ದು ಕೊನೆಯುಸಿರೆಳೆದ ಸರಳ ಸಜ್ಜನ ಪೂಜಾರಿ Video

ಸಚಿವ ಸ್ಥಾನಕ್ಕಾಗಿ ಕಾಯುತ್ತಿದ್ದವರಿಗೆ ಕಾಂಗ್ರೆಸ್ ಹೈಕಮಾಂಡ್ ಗುಡ್ ನ್ಯೂಸ್

ಕಲಬುರಗಿ: ಜೈಲಿನಿಂದ ಪರಾರಿಯಾಗಿದ್ದ ಸಜಾ ಕೈದಿಗೆ ಪೋಲಿಸರ ಗುಂಡೇಟು, ಮತ್ತೊಮ್ಮೆ ಸೆರೆ

ಮುಂದಿನ ಸುದ್ದಿ
Show comments