Daily Horoscope
✕

ನಿಖಿಲ್ ಮತಬೇಟೆ ಮುಂದುವರಿಸಿದ್ದು ಹೇಗೆ?

Webdunia
ಮಂಗಳವಾರ, 9 ಏಪ್ರಿಲ್ 2019 (19:35 IST)
ಚುನಾವಣೆಯಲ್ಲಿ ಮತಬೇಟೆಗೆ ಭರ್ಜರಿ ಪ್ರಚಾರವನ್ನು ಮೈತ್ರಿ ಪಕ್ಷದ ಅಭ್ಯರ್ಥಿ ನಡೆಸುತ್ತಿದ್ದಾರೆ.

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಯಿಂದ ಮತ ಬೇಟೆ ಮುಂದುವರಿದಿದೆ. ಮಳವಳ್ಳಿ ತಾಲೂಕಿನ ನಡಕಲಪುರದಲ್ಲಿ ಮತಾಯಾಚನೆ ಮಾಡಿದ್ದಾರೆ.

ನಡಕಲಪುರದ ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ನಿಖಿಲ್ ಆ ಬಳಿಕ ಮತದಾರರನ್ನು ಉದ್ದೇಶಿಸಿ ಮಾತನಾಡಿದ್ರು.

ಪ್ರಚಾರದಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ರು.

ಜೆಡಿಎಸ್ ಮುಖಂಡ ಅನ್ನದಾನಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರವಿ ನಿಖಿಲ್ ಗೆ ಸಾಥ್ ನೀಡಿದ್ರು.

ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಜಯರಾಮು ಇದ್ದರು. ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರಚಾರ ನಡೆಸಿದ್ರು. ಬೈಕ್ ಸವಾರರು ನಿಖಿಲ್ ರನ್ನು ಭರ್ಜರಿಯಾಗಿ ಸ್ವಾಗತ ಕೋರಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಮಾತ್ರವಲ್ಲ, ಅವರಪ್ಪನೂ ಹೋಗ್ತಾರೆ: ಮೋದಿ ಎಂದು ಕೂಗಿದ ವ್ಯಕ್ತಿಯ ಮುಂದೆ ಅಬ್ಬರಿಸಿದ ಮಲ್ಲಿಕಾರ್ಜುನ ಖರ್ಗೆ Video

ಕುಟುಂಬದಲ್ಲಿ ಗೃಹಹಿಂಸೆ ಸಹಿಸಬೇಡಿ: ಮಹಿಳೆಯರ ರಕ್ಷಣೆಗಾಗಿ ಇರುವ ಹಕ್ಕುಗಳು ಮತ್ತು ತುರ್ತು ಸಹಾಯವಾಣಿ ಮಾಹಿತಿ

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗದಿದ್ದರೆ ಈ ಘಟನೆಯನ್ನು ಯಾರೂ ನಂಬುತ್ತಿರಲಿಲ್ಲ video

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಮುಂದಿನ ಸುದ್ದಿ
Show comments