ಯಶ್, ದರ್ಶನ್ ಗೆ ಟಾಂಗ್ ನೀಡಿದ MLC

Webdunia
ಭಾನುವಾರ, 14 ಏಪ್ರಿಲ್ 2019 (19:19 IST)
ಮಂಡ್ಯದಲ್ಲಿ ನಮಗೆ ಹಿನ್ನಡೆ ಯಾಗುವ ಪ್ರಶ್ನೆಯೇ ಇಲ್ಲ. ನಾನು ಒಂದು ನ್ಯೂಸ್ ಚಾನೆಲ್ ಎಪಿಸೋಡ್ ಬಗ್ಗೆ ಕೇಳಿದ ಪ್ರಶ್ನೆಗೆ ಸುಮಲತಾ ಮಂಡ್ಯ ಗೌಡ್ತಿ ಅಲ್ಲ ಎಂದಷ್ಟೇ ಹೇಳಿದ್ದೆ. ಅದನ್ನು ಎಡಿಟ್ ಮಾಡಲಾಗಿದೆ. ಅಂತ ವಿಧಾನ ಪರಿಷತ್ ಸದಸ್ಯ ಹೇಳಿದ್ದಾರೆ.

ಹಾಸನದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿಕೆ ನೀಡಿದ್ದು, ನಿಖಿಲ್ ಕುಮಾರ್ ದೊಡ್ಡ ಬಹುಮತದಿಂದ ಗೆಲ್ಲುತ್ತಾರೆ. ಸುಮಲತಾ ಪಕ್ಷೇತರ ಅಭ್ಯರ್ಥಿ ಯಾಗಿರುವುದು ನಮಗೆ ಲಾಭ ಎಂದರು.

ಇನ್ನು ಜೆಡಿಎಸ್ ತಲಸ್ಪರ್ಶಿ ಪ್ರಚಾರ ಮಾಡುತ್ತಿದೆ. ಸಿನಿಮಾನೇ ಬೇರೆ, ರಾಜಕಾರಣವೇ ಬೇರೆ ಅಂತ ದರ್ಶನ್, ಯಶ್ ಪ್ರಚಾರದ ಬಗ್ಗೆ ಕೆಟಿಎಸ್ ಟಾಂಗ್ ನೀಡಿದ್ರು.

ನೋವು ನಲಿವುಗಳಿಗೆ ಯಾರು ಸ್ಪಂದಿಸುತ್ತಾರೋ ಅವರ ಪರ ಜನ ಇರುತ್ತಾರೆ ಅಂತ ಪರೋಕ್ಷವಾಗಿ ಜೋಡೆತ್ತುಗಳ ಪ್ರಚಾರ ಯಾವುದೇ ಪರಿಣಾಮ ಬೀರದು ಅಂತ ಹೇಳಿದ್ರು.

ಹಾಗಿದ್ದರೆ ಅಂಬರೀಷಣ್ಣ ಸೋಲುತ್ತಿರಲಿಲ್ಲ. ಹೀಗಾಗಿ ಮಂಡ್ಯದಲ್ಲಿ ನಿಖಿಲ್ ಕುಮಾರ್ ಗೆ ಮತ್ತು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಬೆಂಬಲಿಸುವಂತೆ ಮನವಿ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments