Webdunia - Bharat's app for daily news and videos

Install App

ಖರ್ಗೆ ವಿರುದ್ಧ ಬಿಜೆಪಿಯಿಂದ ರೋಡ್ ಶೋ

Webdunia
ಭಾನುವಾರ, 21 ಏಪ್ರಿಲ್ 2019 (15:04 IST)
ಲೋಕಸಭಾ ಚುನಾವಣೆ ಪ್ರಚಾರಕ್ಕೆ ಇಂದು ಕೊನೆ ದಿನವಾಗಿರುವ  ಹಿನ್ನೆಲೆಯಲ್ಲಿ ಖರ್ಗೆ ವಿರುದ್ಧ ಬಿಜೆಪಿ ರ್ಯಾಲಿ ನಡೆಸಿತು.

ಕಲಬುರಗಿಯಲ್ಲಿ ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿರುವ ಹಿನ್ನೆಲೆಯಲ್ಲಿ, ಕಲಬುರ್ಗಿಯಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿಗಳಿಂದ ಭರ್ಜರಿ ಮತ ಬೇಟೆ ನಡೆಯಿತು.

ಒಂದು ಕಡೆ ಮಲ್ಲಿಕಾರ್ಜುನ ಖರ್ಗೆ ಬಹಿರಂಗ ಪ್ರಚಾರ ಸಭೆಗಳ ಮೂಲಕ ಮತಯಾಚನೆ ಮಾಡಿದ್ರು. ಇನ್ನೊಂದು ಕಡೆ ಬಿಜೆಪಿಯಂದ ಭರ್ಜರಿ ರೋಡ್ ಶೋ ನಡೆಯಿತು.

ಕಲಬುರ್ಗಿಯ ಶರಣಬಸವೇಶ್ವರ ದೇವಸ್ಥಾನದಿಂದ ರೋಡ್ ಶೋ ಬಿಜೆಪಿ ನಡೆಸಿದ್ದು, ಬಿಜೆಪಿ ಅಭ್ಯರ್ಥಿ ಉಮೇಶ ಜಾಧವರ್ ಮತ್ತು ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments