ಇಬ್ರಾಹಿಂ ಒಬ್ಬ ತಲೆಹಿಡುಕ ಎಂದ ಬಿಜೆಪಿ ಶಾಸಕ

Webdunia
ಶುಕ್ರವಾರ, 12 ಏಪ್ರಿಲ್ 2019 (15:12 IST)
ಬಾಗಲಕೋಟೆ : ಕಾಂಗ್ರೆಸ್‌ ನಾಯಕ ಸಿಎಂ ಇಬ್ರಾಹಿಂ ಒಬ್ಬ ತಲೆಹಿಡುಕ ಎಂದು ಬಿಜೆಪಿ ಶಾಸಕ ಕೆ.ಎಸ್‌ ಈಶ್ವರಪ್ಪನವರು ಕಿಡಿಕಾರಿದ್ದಾರೆ.


ಕಾಂಗ್ರೆಸ್‌ ನಾಯಕ ಸಿಎಂ ಇಬ್ರಾಹಿಂ ಪ್ರತಿಬಾರಿ ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸುತ್ತಿದ್ದರು.  ಈ ಕುರಿತು ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಇಬ್ರಾಹಿಮ್ನಂಥ ತಲೆಹಿಡುಕ ಏನು ಬೇಕಾದರೂ ಮಾತನಾಡ್ತಾರೆ ಅವರ ಬಗ್ಗೆ ಹೆಚ್ಚು ಮಾತನಾಡುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮೋದಿ ಅವರು ಹಿಂದೂ ಹೆಣ್ಮಕ್ಕಳು ಬೇರೆ ಅಲ್ಲ, ಮುಸಲ್ಮಾನ ಮತ್ತು ಕ್ರೈಸ್ತ ಹೆಣ್ಮಕ್ಕಳು ಬೇರೆ ಅಲ್ಲ, ಅವರೆಲ್ಲರೂ ತಮ್ಮ ಅಕ್ಕತಂಗಿಯರು ಎಂದು ಭಾವಿಸಿದ್ದಾರೆ. ತಲಾಖ್ ಮೂಲಕ ಮುಸಲ್ಮಾನ್ ಹೆಣ್ಮಕ್ಕಳು ನಿರ್ಗತಿಕರಾಗುವುದನ್ನು ತಡೆಯಲು ಮೋದಿ ಯತ್ನಿಸಿದ್ದಾರೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸಿಎಂ‌ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಕೈ‌ ನಾಯಕಿ, ಹೇಳಿದ್ದೇನೂ

ಬ್ರಾಹ್ಮಣರ‌ ವಿರುದ್ದ ಅವಹೇಳನಕಾರಿ‌ ಹೇಳಿಕೆ, ಸಿಗಂದೂರು ಧರ್ಮದರ್ಶಿಗೆ ಕಂಟಕವಾಗುತ್ತಾ ಹೇಳಿಕೆ

ಎನ್‌ಡಿಎಗೆ ಜೆಡಿಎಸ್‌ ಕೊಡುವ ಶಕ್ತಿಯನ್ನು ಮೋದಿ ಗುರತಿಸ್ತಾರೆ: ದೇವೇಗೌಡ

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಫೆವಿಕಲ್ ಹಾಕಿ ಅಂಟಿಸಿಕೊಂಡಿದ್ದಾರೆ: ಆರ್‌ ಅಶೋಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಹೆಚ್ಚುತ್ತಿರುವ ಚಿರತೆ ಓಡಾಟ, ಜನರಲ್ಲಿ ಆತಂಕ

ಮುಂದಿನ ಸುದ್ದಿ
Show comments